ಮಂಗಳೂರು, ಅಕ್ಟೋಬರ್ 20: ಪಿಲಿನಲಿಕೆ ಪ್ರತಿಷ್ಠಾನ(ರಿ.) ಹಾಗೂ ನಮ್ಮ ಟಿ.ವಿ.ಯ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆಯ್ದ 10 ಪ್ರಸಿದ್ಧ ಹುಲಿವೇಷ ತಂಡಗಳ ಮಧ್ಯೆ “ಪಿಲಿ ನಲಿಕೆ-2023″ 8ನೇ ಆವೃತ್ತಿ ಸ್ಪರ್ಧೆಯು ಅ. 23ರಂದು ಸೋಮವಾರ ಮಂಗಳೂರಿನ...
ಮಂಗಳೂರು ಅಕ್ಟೋಬರ್ 17: ಕುಡ್ಲದ ಪಿಲಿಪರ್ಬ 2023 ಅಕ್ಟೋಬರ್ 21 ರಂದು ಕೇಂದ್ರ ಮೈದಾನದಲ್ಲಿ ನಡೆಯಲಿದ್ದು, ಈ ಬಾರಿ ಜಿಲ್ಲೆಯ 15 ಜನಪ್ರಿಯ ಹುಲಿವೇಷ ತಂಡಗಳು ಭಾಗವಹಿಸಲಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಮಾಧ್ಯಮಗೊಷ್ಠಿಯಲ್ಲಿ...
ಮಂಗಳೂರು ಅಕ್ಟೋಬರ್ 15: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ...
ಉಡುಪಿ ಕಾಡುಬೆಟ್ಟುನಿವಾಸಿ, ಸಂಪ್ರಾದಾಯಕ ಹುಲಿವೇಷಧಾರಿ ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಅಶೋಕ್ ರಾಜ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ : ಉಡುಪಿ ಕಾಡುಬೆಟ್ಟುನಿವಾಸಿ, ಸಂಪ್ರಾದಾಯಕ ಹುಲಿವೇಷಧಾರಿ ಹುಲಿಕುಣಿತದಲ್ಲಿ ತನ್ನದೇ ಆದ ಚಾಪು...
ಪುತ್ತೂರು, ಅಕ್ಟೋಬರ್ 02 : ಹುಲಿ ಕುಣಿತ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನವರಾತ್ರಿಯಲ್ಲಿ ಕಂಡು ಬರುವ ಅತ್ಯಂತ ಮನೋರಂಜನಾ ಕಲೆಯಾಗಿ ಮೂಡಿ ಬಂದಿದೆ. ಹುಲಿ ವೇಷದ ತಾಸೆಯ ಶಬ್ದಕ್ಕೆ ಹೆಜ್ಜೆ ಹಾಕದ ಮಂದಿ ಅವಿಭಜಿತ...
ಪುತ್ತೂರು, ಅಕ್ಟೋಬರ್ 01: ಇದೇ ಮೊದಲ ಬಾರಿಗೆ ಹುಲಿ ಕುಣಿತ ಸ್ಪರ್ಧೆಯನ್ನು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಆಹ್ವಾನಿತ ಆರು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಹುಲಿ ಕುಣಿತ ಪ್ರಿಯರಿಗೆ...
ಉಡುಪಿ ಅಗಸ್ಟ್ 31: ಕೊರೊನಾದಿಂದಾಗಿ ಈ ಬಾರಿ ಕೃಷ್ಣ ಜನ್ಮಾಷ್ಠಮಿ ಹುಲಿವೇಷಗಳ ಸದ್ದಿಲ್ಲದೆ ಮುಗಿದಿದೆ. ಕೊರೋನಾ ಕಾರಣದಿಂದ ಉಡುಪಿಯಲ್ಲಿ ಈ ಬಾರಿ ಸರಳ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿ...
ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...
ದಸರಾ; ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಅವಕಾಶ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ...
ಜನಮನ ಸೂರೆಗೊಳ್ಳುವ ತುಳುನಾಡಿನ ಹುಲಿವೇಷ ಮಂಗಳೂರು, ಅಕ್ಟೋಬರ್ 08: ನವರಾತ್ರಿ ಹಬ್ಬದಂದು ದೇವಿಯ ಒಂಬತ್ತು ಅವತಾರಗಳನ್ನು ಪೂಜಿಸುವ ಮೂಲಕ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಪೂರೈಸುತ್ತಾರೆ. ಈ ನವರಾತ್ರಿ ಸಂದರ್ಭದಲ್ಲಿ ವೇಷಭೂಷಣಗಳನ್ನು ಹಾಕಿಕೊಂಡು ಜನರನ್ನು ಆಕರ್ಷಿಸುವ ಸಂಪ್ರದಾಯ...