ಬೆಂಗಳೂರು ಅಕ್ಟೋಬರ್ 25: ಬಿಗ್ ಬಾಸ್ ಮನೆಯಲ್ಲಿ ಹುಲಿ ಉಗುರು ಇರುವ ಲಾಕೆಟ್ ಧರಿಸಿ ಅರೆಸ್ಟ್ ಆದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಪ್ರಕರಣದ ಬೆನ್ನಲ್ಲೇ ಇದೀಗ ಹಲವು ಜನಪ್ರಿಯ ವ್ಯಕ್ತಿಗಳ ಪೋಟೋಗಳು ವೈರಲ್...