ಮಂಗಳೂರು, ಜುಲೈ 10: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದ್ಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕಾರು...
ಮಂಗಳೂರು ಜೂನ್ 03: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ....
ಮಂಡ್ಯ ಮೇ 26: ಟ್ರಾಫಿಕ್ ಫೈನ್ ಹಾಕುವ ಬರದಲ್ಲಿ ಮೂರುವರೆ ವರ್ಷದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಮಗುವಿನ ಸಂಬಂಧಿಕರು ಹೆದ್ದಾರಿಯಲ್ಲಿ ಪ್ರತಿಭಟನೆ...
ಉಡುಪಿ ಮೇ 18: ನ್ಯಾಯವಾದಿಯೊಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಲಾಯರ್ ವಿರುದ್ದ ಪ್ರಕರಣ ದಾಖಲಾಗಿದೆ. ಮೇ 17ರಂದು ಕರಾವಳಿ ಜಂಕ್ಷನ್ ಫೈ...
ಮಂಗಳೂರು ಮೇ 12: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್ಪೋಸ್ಟ್ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳನ್ನು ಪರಿಶೀಲನೆಯನ್ನು ನಡೆಸಲಾಗುತ್ತಿದೆ. ನಗರದ ವ್ಯಾಪ್ತಿಯಲ್ಲಿ ಸಂಚಾರ...
ಸುರತ್ಕಲ್ ಡಿಸೆಂಬರ್ 21: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಾನ...
ಶಿವಮೊಗ್ಗ, ಅಕ್ಟೋಬರ್ 24: ರಸ್ತೆ ಬದಿ ಟ್ರಾಫಿಕ್ ಉಲ್ಲಂಘನೆ ಪರಿಶೀಲನೆ ವೇಳೆ ಕಾರೊಂದನ್ನು ನಿಲ್ಲಿಸುವಂತೆ ಸೂಚಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನೆ ಕಾರಿನ ಬ್ಯಾನೆಟ್ ಮೇಲೆ ಕಾರಿನ ಚಾಲಕ ಎಳೆದೊಯ್ದ ಘಟನೆ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ....
ಮಂಗಳೂರು ಜುಲೈ 26: ಪುಲ್ ಟೈಟ್ ಆಗಿ ಮೋರಿಗೆ ಬಿದ್ದಿದ್ದ ಕುಡುಕನನ್ನು ಟ್ರಾಫಿಕ್ ಪೊಲೀಸರು ಮೇಲಕೆತ್ತಿ ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಪಂಪ್ವೆಲ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ವ್ಯಕ್ತಿಯೊಬ್ಬ ಮದ್ಯದ ನಶೆಯಲ್ಲಿ ಆರೇಳು ಅಡಿ...
ಬಾಗಲಕೋಟೆ ಜುಲೈ 24: ತ್ರಿಬಲ್ ರೈಡ್ ನಲ್ಲಿ ಬಂದ ವಿಧ್ಯಾರ್ಥಿಗಳನ್ನು ನಿಲ್ಲಿಸಿ ಪೊಲೀಸರು ದಂಡ ಹಾಕಿದ ವೇಳೆ ಫೈನ್ ಪಾವತಿಸಲು ತನ್ನ ಬಳಿ ಹಣವಿಲ್ಲ ಎಂದು ಕಣ್ಣೀರಿಟ್ಟಿದ್ದಾನೆ. ಕಡೆಗೆ ಕಾಲೇಜು ಶುಲ್ಕ ಕಟ್ಟಲು ಇಟ್ಟುಕೊಂಡಿದ್ದ ಹಣವನ್ನೇ...
ಬಂಟ್ವಾಳ: ಬಂಟ್ವಾಳ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಇನ್ನು ಮುಂದೆ ಬಸ್ ನಿಲ್ಲಿಸುವಂತಿಲ್ಲ, ಜನ ಹತ್ತಿಸುವುದು,ಇಳಿಸುವುದು ಮಾಡುವಂತಿಲ್ಲ ಎಂದು ಸಂಚಾರಿ ಪೊಲೀಸರು ಫಾರ್ಮಾನು ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಅಂತವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಟ್ರಾಫಿಕ್ ಪೊಲೀಸರು....