ರಾಂಚಿ ಎಪ್ರಿಲ್ 01: ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಲೋಕೋಪೈಲೆಟ್ ಸಾವನಪ್ಪಿದ ಘಟನೆ ಜಾರ್ಖಂಡ್ನ ಸಾಹೇಬ್ಗಂಜ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಎನ್ ಟಿಪಿಸಿ ಕಂಪೆನಿ ನಿರ್ವಹಿಸುವ ಗೂಡ್ಸ್ ರೈಲು ಇದಾಗಿದ್ದು,...
ಪುತ್ತೂರು, ಮಾರ್ಚ್ 27: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ...
ಮಂಗಳೂರು ಮಾರ್ಚ್ 21: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ...
ಉಡುಪಿ ಮಾರ್ಚ್ 16: ಮಂಗಳೂರು ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇಭಾರತ್ ರೈಲು ಪ್ರಯಾಣಿಕರಿಲ್ಲದೆ ರದ್ದಾಗುವ ಸಾಧ್ಯತೆ ಇದೆ ಎಂಬ ವರದಿ ಹಿನ್ನಲೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ರೈಲು ನಿಲ್ಲಿಸದಂತೆ ಮನವಿ...
ಉಡುಪಿ ಮಾರ್ಚ್ 12: ಸುಮಾರು 25 ವರ್ಷಗಳ ಬಳಿಕ ಮುಂಬೈ ಮತ್ತು ಕರಾವಳಿ ಜನರ ಜೀವನಾಡಿಯಾಗಿರುವ ಮತ್ಯಗಂಧ ಎಕ್ಸ್ ಪ್ರೇಸ್ ರೈಲಿಗೆ ನೂತನ ಕೋಚ್ ಬರಲಿದೆ ಎಂದು ಸಂತೋಷದಲ್ಲಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಖ್ ನೀಡಿದೆ....
ಮಂಗಳೂರು ಮಾರ್ಚ್ 11; ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ....
ನವದೆಹಲಿ ಮಾರ್ಚ್ 10: ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ರೈಲ್ವೆ ಇಲಾಖೆ ಹೊಸ ರೂಲ್ಸ್ ಒಂದನ್ನು ಪರಿಚಯಿಸಿದೆ. ಅದರ ಪ್ರಕಾರ ಪ್ರಯಾಣಿಕರು ರೈಲ್ವೆ ಪ್ರಯಾಣದ ಕನ್ಪರ್ಮ್ ಟಿಕೆಟ್ ಇದ್ದರೆ ಮಾತ್ರ ರೈಲ್ವೆ ನಿಲ್ದಾಣದೊಳಗೆ ಪ್ರವೇಶಿಸಲು ಅವಕಾಶ ಇದೆ....
ನವದೆಹಲಿ ಮಾರ್ಚ್ 01: . ಯೂಟ್ಯೂಬ ನಲ್ಲಿ ವೀವ್ಸ್ ಮತ್ತು ಪಾಲೋವರ್ಸ್ ಹೆಚ್ಚು ಮಾಡಿಕೊಳ್ಳುವ ಸಲುವಾಗಿ ಯೂಟ್ಯೂಬರ್ ಒಬ್ಬ ರೈಲಿನಲ್ಲಿ ಕುಳಿತಿದ್ದ ಪ್ರಯಾಣಿಕ ಕೆನ್ನೆಗೆ ಭಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ...
ಕೊಟ್ಟಾಯಂ ಫೆಬ್ರವರಿ 28: ಮಹಿಳೆಯೊಬ್ಬರ ಚಲಿಸುತ್ತಿದ್ದ ರೈಲಿನ ಮುಂದೆ ತನ್ನ ಇಬ್ಬರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಿಗ್ಗೆ 5.15 ರ ಸುಮಾರಿಗೆ ಕೊಟ್ಟಾಯಂನ ಎಟ್ಟುಮನೂರಿನಲ್ಲಿ ರೈಲು ಹಳಿಯ ಬಳಿ ನಡೆದಿದೆ. ಮೂವರು...
ಮಂಗಳೂರು ಫೆಬ್ರವರಿ 26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಲಭಿಸಿದ್ದು, ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ...