ಮಂಗಳೂರು, ಜೂನ್ 16: ರೈಲುಗಳ ಸಮಯವನ್ನು ರೈಲ್ವೆ ಇಲಾಖೆಯ ಅಧಿಕೃತ ಆ್ಯಪ್ ಗಳ ಮೂಲಕವೇ ಪರಿಶೀಲಿಸಲು ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಮನವಿ ಮಾಡಿದೆ. ಹಲವರು ಅನಧಿಕೃತ ಆ್ಯಪ್ ಗಳಲ್ಲಿ ರೈಲ್ವೆ ಸಮಯವನ್ನು ನೋಡಿ ರೈಲುಗಳನ್ನು ತಪ್ಪಿಸಿಕೊಳ್ಳುತ್ತಿರುವ...
ಮುಂಬೈ ಜೂನ್ 09: ಲೋಕಲ್ ಟ್ರೈನ್ ನಿಂದ ಕೆಳಗೆ ಬಿದ್ದು 5 ಮಂದಿ ಪ್ರಯಾಣಿಕರು ಸಾವನಪ್ಪಿದ ಘಟನೆ ಥಾಣೆಯ ಮುಂಬ್ರಾ ರೈಲು ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಛತ್ರಪತಿ ಶಿವಾಜಿ...
ಹೊಸ ದಿಲ್ಲಿ ಮೇ 20: ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಕೊಂದ ಭಯೋತ್ಪಾದಕ ದಾಳಿ ವಿರುದ್ದ ಭಾರತ ನಡೆಸಿದ ಅಪರೇಷನ್ ಸಿಂಧೂರ ಕುರಿತಂತೆ ಇದೀಗ ರೈಲ್ವೆ ಇಲಾಖೆ ತನ್ನ ಆನ್ ಲೈನ್ ಟಿಕೆಟ್ ಗಳಲ್ಲಿ ವಿವರಣೆಯನ್ನು...
ಉಡುಪಿ ಮೇ 19: ರೈಲ್ವೆ ವಿದ್ಯುದೀಕರಣದ ಕಾರಣ ನೀಡಿ ಕಾರವಾರ – ಬೆಂಗಳೂರು ಹಗಲು ರೈಲು ಮತ್ತು ಮಂಗಳೂರು – ಬೆಂಗಳೂರು ಹಗಲು ರೈಲುಗಳನ್ನು 5 ತಿಂಗಳ ಕಾಲ ರದ್ದು ಮಾಡಿದ ನೈರುತ್ಯ ರೈಲ್ವೆ ಕ್ರಮಕ್ಕೆ...
ಬೆಂಗಳೂರು, ಮೇ 17: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ...
ಹರಿಹರ ಎಪ್ರಿಲ್ 30: ರೈಲು ಬರುತ್ತಿರುವ ಸದ್ದು ಕೇಳದಷ್ಟು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವಿಧ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವನಪ್ಪಿದ ಘಟನೆ ಹರಿಹರ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಎಂಬಿಎ ವಿದ್ಯಾರ್ಥಿನಿ ಶ್ರಾವಣಿ (23) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 28: ಎಪ್ರಿಲ್ 29ರಂದು ದೇಶಾದ್ಯಂತ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರೈಲ್ವೇ ಪರೀಕ್ಷೆ ಹಮ್ಮಿಕೊಂಡಿದ್ದು ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ಯಾವುದೇ ಧಾರ್ಮಿಕ ಚಿಹ್ನೆಗಳನ್ನೂ ಧರಿಸುವಂತಿಲ್ಲ. ಅಲ್ಲದೆ, ಮಂಗಳಸೂತ್ರ, ಜನಿವಾರ, ಬಳೆ, ತಿಲಕ ಇನ್ನಿತರ...
ಮಂಗಳೂರು ಎಪ್ರಿಲ್ 27: ಇತ್ತೀಚೆಗೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು, ಆದರೆ ಇದೀಗ ಕೇಂದ್ರ ಸರಕಾರದ ಅಧೀನದಲ್ಲಿರುವ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯ ವೇಳೆ ಯಾವುದೇ ಧಾರ್ಮಿಕ...
ಸುಬ್ರಹ್ಮಣ್ಯ, ಏಪ್ರಿಲ್ 11: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಈ ವಿಷಯವನ್ನು...
ಮಂಗಳೂರು ಎಪ್ರಿಲ್ 10: ಮಂಗಳೂರಿನಿಂದ ಸುಬ್ರಹ್ಮಣ್ಯ ಪುನರಾರಂಭವಾಗಲಿರುವ ಪ್ಯಾಸೆಂಜರ್ ರೈಲು ಸೇವೆಗೆ ಎಪ್ರಿಲ್ 12 ರಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ...