ಉಡುಪಿ ಡಿಸೆಂಬರ್ 7: ಮತ್ಯಗಂಧ ಎಕ್ಸಪ್ರೇಸ್ ರೈಲಿನಲ್ಲಿ ಮುಂಬೈನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು 40 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು ದೋಚಿರುವ ಘಟನೆ...
ತುಮಕೂರು, ನವೆಂಬರ್ 20: ಮಂಗಳೂರಿನ ಆಟೋ ಸ್ಫೋಟ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಆಟೋದಲ್ಲಿ ಪತ್ತೆಯಾದ ಆಧಾರ್ ಕಾರ್ಡ್, ತುಮಕೂರಿನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಹೆಸರಲ್ಲಿದೆ! ಹುಬ್ಬಳಿ ಮೂಲದ ಪ್ರೇಮರಾಜ್ ಹುಟಗಿ ಎಂಬುವವರು ತುಮಕೂರಿನಲ್ಲಿ ರೈಲ್ವೆ...
ಪುತ್ತೂರು ಅಕ್ಟೋಬರ್ 17: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಸಾವನಪ್ಪಿರುವ ಘಟನೆ ಅಕ್ಟೋಬರ್ 16 ರಂದು ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ...
ಮುಂಬೈ ಅಕ್ಟೋಬರ್ 07: ಲೋಕಲ್ ಟ್ರೈನ್ ನಲ್ಲಿ ಸೀಟ್ ಗಾಗಿ ಮಹಿಳೆಯರು ಹೊಡೆದಾಡಿಕೊಂಡ ಘಟನೆ ಮುಂಬೈ ಥಾಣೆ-ಪನ್ವೆಲ್ ಲೋಕಲ್ ರೈಲಿನ ಮಹಿಳಾ ಕಂಪಾರ್ಟ್ಮೆಂಟ್ನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಮಂಗಳೂರು ಸೆಪ್ಟೆಂಬರ್ 26: ಚಲಿಸುತ್ತಿರುವ ರೈಲಿನಡಿಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ನಿನ್ನೆ ಮುಂಜಾನೆ ನಡೆದಿದೆ. ಮೃತರನ್ನು ಜಪ್ಪಿನಮೊಗರು ತಂದೊಳಿಗೆ ನಿವಾಸಿ ಧೀರಜ್( 32) ಎಂದು ಗುರುತಿಸಲಾಗಿದೆ. ಈತನಿಗೆ 10...
ಪಟನಾ: ರೈಲು ಪ್ರಯಾಣಿಕರ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳನೊಬ್ಬ ಅಚಾನಕ್ಕಾಗಿ ಪ್ರಯಾಣಿಕರ ಕೈಗೆ ಸಿಲುಕಿ 10 ಕಿ.ಮೀ. ನಷ್ಟು ರೈಲು ಕಿಟಕಿ ಹಿಡಿದು ಜೋತಾಡುತ್ತ ಸಾಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸೆಪ್ಟೆಂಬರ್ 14ರಂದು ಈ...
ನವದೆಹಲಿ, ಸೆಪ್ಟೆಂಬರ್ 12: ಸೆಮಿ ಹೈಸ್ಪೀಡ್ ರೈಲು ‘ವಂದೆ ಭಾರತ’ ಎಕ್ಸ್ಪ್ರೆಸ್ 52 ಸೆಕೆಂಡ್ಗಳಲ್ಲಿ ಗಂಟೆಗೆ 100 ಕಿ.ಮೀ.ನಷ್ಟು ವೇಗ ಸಾಧಿಸುವ ಮೂಲಕ ಬುಲೆಟ್ ಟ್ರೇನ್ನ ದಾಖಲೆಯನ್ನು ಮುರಿದಿದೆ. ಅಹಮದಾಬಾದ್-ಮುಂಬೈ ನಡುವೆ ಶುಕ್ರವಾರ ಈ ರೈಲಿನ...
ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಲು ರೈಲ್ವೆ ಹಳಿ ಮೇಲೆ ವಿಡಿಯೋ ಶೂಟ್ ಮಾಡುತ್ತಿರುವ ಸಂದರ್ಭ ಯುವಕನಿಗೆ ರೈಲು ಡಿಕ್ಕಿ ಹೊಡೆದ ಘಟನೆ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯುವಕ...
ಉಡುಪಿ ಅಗಸ್ಟ್ 25: ಶಿರೂರು ಬಳಿ ರೈಲು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಸಂಪತ್ ಪೂಜಾರಿ (17) ಎಂದು ಗುರುತಿಸಲಾಗಿದೆ. ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿರುವ...
ಲಖನೌ ಅಗಸ್ಟ್ 20: ಕಿವಿಯಲ್ಲಿ ಇಯರ್ ಪೋನ್ ಇಟ್ಟು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ರೈಲು ಹರಿದು ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಮತ್ತು ಅಹಿಮಾನ್ಪುರ್ ಎಂಬಲ್ಲಿ ನಡೆದಿದೆ. ಭದೋಹಿ...