ಮಂಗಳೂರು ಜೂನ್ 30: ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದು ಮಾಡಿದೆ. ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ಎರಡು...
ಉಡುಪಿ: ರೈಲಿನಿಂದ ಇಳಿಯುತಿದ್ದ ಸಂದರ್ಭ ಆಯತಪ್ಪಿ ಬಿದ್ದು ರೈಲಿನೊಂದಿಗೆ ಎಳೆದೊಯ್ದ ವ್ಯಕ್ತಿಯನ್ನು ರೈಲ್ವೇ ನಿಲ್ದಾಣದ ಸಿಬ್ಬಂದಿಗಳು ರಕ್ಷಿಸಿದ ಘಟನೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಪೆರ್ಡೂರು ಮೂಲದ ಕುತಿ ಕುಂದನ್ ಎಂದು ಗುರುತಿಸಲಾಗಿದೆ....
ಅಮರಾವತಿ: ರೈಲು ಹಳಿ ದಾಟುತ್ತಿದ್ದ ಸಂದರ್ಭ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಧಾರುಣವಾಗಿ ಸಾವನಪ್ಪಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ನಡೆದಿದೆ. ಕೊಯಮತ್ತೂರು- ಸಿಲ್ಚಾರ್ ಎಕ್ಸ್ಪ್ರೆಸ್...
ಬೆಂಗಳೂರು, ಎಪ್ರಿಲ್ 03: ಯಲಹಂಕ ರೈಲ್ವೇ ನಿಲ್ದಾಣದ ಕಂಟ್ರೋಲ್ ರೂಮ್ಗೆ ಹುಸಿ ಬಾಂಬ್ ಕರೆ ಮಾಡಿದ 12 ವರ್ಷದ ಬಾಲಕ ಫಜೀತಿಗೆ ಸಿಲುಕಿದ್ದಾನೆ. ಬಾಗಲೂರು ವಿನಾಯಕನಗರದ ನಿವಾಸಿ 12 ವರ್ಷದ ಬಾಲಕ ಪಬ್ ಜಿ ಆಟದ...
ಮಂಗಳೂರು ಮಾರ್ಚ್ 16: ಮಂಗಳೂರಿನ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಡೆಸಲು ಮುಂದಾಗಿರುವ ಹಿನ್ನಲೆ ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ– ಮಂಗಳೂರು...
ಕೋಲಾರ ಮಾರ್ಚ್ 09: ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದ ಪ್ರಯಾಣಿಕನ ಮೇಲೆ ಶತಾಬ್ದಿ ಎಕ್ಸ್ ಪ್ರೇಸ್ ರೈಲು ಹರಿದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೋಲಾರದ ಮಾಲೂರು ತಾಲೂಕಿನ ಟೇಕಲ್ ರೈಲ್ವೆ...
ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕ್ಷಣಾರ್ಧದಲ್ಲಿ ಸಾವಿನ ದವಡೆಯಿಂದ ಪಾರಾಗಿರುವ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್ ಬಳಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ...
ಬೆಳಗಾವಿ: ಗೋವಾದಿಂದ ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ್ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ವಾಸ್ಕೋ-ಡ-ಗಾಮಾ-ಹೌರಾ ಅಮರಾವತಿ ಎಕ್ಸ್ಪ್ರೆಸ್ನ ಪ್ರಮುಖ ಇಂಜಿನ್ನ ಮುಂಭಾಗ...
ಪಶ್ಚಿಮ ಬಂಗಾಳ, ಜನವರಿ 13: ಇಂದು ಸಂಜೆ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ಪಶ್ಚಿಮ ಬಂಗಾಳದ ಡೊಮೊಹಾನಿ ಬಳಿ ಹಳಿ ತಪ್ಪಿದೆ. ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದ್ದು, ಅದರಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಪಶ್ಚಿಮ ಬಂಗಾಳದ...
ಕಾರವಾರ: ರೈಲ್ವೆ ಬೋಗಿಯಿಂದ ಕೆಳಗೆ ಬಿದ್ದ ಅಪಾಯಕ್ಕೆ ಸಿಲುಕ್ಕಿದ್ದ ಪ್ರಯಾಣಿಕನನ್ನು ರೈಲ್ವೆ ಸಿಬ್ಬಂದಿಯೊಬ್ಬರು ರಕ್ಷಿಸಿದ ಘಟನೆ ಕಾರವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಮೂಲಕ ಕೇಂದ್ರ ರಕ್ಷಣಾ ಇಲಾಖೆಯ ಅಧಿಕಾರಿ ಬಿ.ಎಂ.ದೇಸಾಯಿ (59) ಎಂಬವರು ಪ್ಲಾಟ್ಫಾರಂ...