ಮಂಗಳೂರು, ಜನವರಿ 03: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ...
ಪಶ್ಚಿಮಬಂಗಾಳ: ಚಲಿಸುತ್ತಿದ್ದ ರೈಲಿನಿಂದ ಜಂಪ್ ಮಾಡಿ ಇಳಿಯಲು ಹೋದ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ಇಲಾಖೆ ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ವೇಗವಾಗಿ ಚಲಿಸುತ್ತಿದ್ದ...
ಕೊಯಂಬತ್ತೂರು: ಎರಡು ಪುಟ್ಟ ಮರಿ ಆನೆಯ ಜೊತೆ ತಾಯಿ ಆನೆಯೂ ರೈಲು ಡಿಕ್ಕಿ ಹೊಡೆದು ಧಾರುಣವಾಗಿ ಸಾವನಪ್ಪಿರುವ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ. 25 ವರ್ಷದ...
ಮಥುರಾ : ರೈಲ್ವೆ ಹಳಿಗಳ ಮೇಲೆ ಮೊಬೈಲ್ ನಲ್ಲಿ ಪಬ್ ಜಿ ಗೇಮ್ ಆಡುತ್ತಿದ್ದ ಇಬ್ಬರು ಬಾಲಕರ ಮೇಲೆ ರೈಲು ಹರಿದು ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾದ ಲಕ್ಷ್ಮೀನಗರದಲ್ಲಿ ನಡೆದಿದೆ. ಮೃತ ಬಾಲಕರನ್ನು ಕಪಿಲ್...
ಬೆಂಗಳೂರು ನವೆಂಬರ್ 12: ಸಂಚರಿಸುತ್ತಿರುವಾಗಲೇ ರೈಲಿನ ಮೇಲೆ ಬಂಡೆಗಳು ಉರುಳಿಬಿದ್ದ ಪರಿಣಾಮ ಕಣ್ಣೂರು–ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಶುಕ್ರವಾರ ಮುಂಜಾನೆ ಹಳಿ ತಪ್ಪಿವೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ತೊಪ್ಪೂರು–ಸಿವಾಡಿ ಮಧ್ಯೆ ಮುಂಜಾನೆ...
ಶಿವಮೊಗ್ಗ ನವೆಂಬರ್ 10:ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಮಹಿಳೆಯೊಬ್ಬರು ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಅಲ್ಲೇ ಇದ್ದ ರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ತಾಳಗುಪ್ಪ-ಬೆಂಗಳೂರು ಇಂಟರ್ ಸಿಟಿ ರೈಲು...
ಮಂಗಳೂರು: ನವೆಂಬರ್ 1 ರಿಂದ ವಿಜಯಪುರ–ಮಂಗಳೂರು ಜಂಕ್ಷನ್ ದೈನಂದಿನ ರೈಲು ಸಂಚಾರ ಪುನರಾರಂಭವಾಗಲಿದೆ. ವೇಳಾಪಟ್ಟಿ ಬದಲಾವಣೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿಯನ್ನು ರೈಲ್ವೆ ಇಲಾಖೆ ತಿರಸ್ಕರಿಸಿದ್ದು, ಮೊದಲಿನ ವೇಳಾಪಟ್ಟಿಯಲ್ಲಿ ಈ ರೈಲು ಸಂಚರಿಸಲಿದೆ. ಈ...
ಬೆಂಗಳೂರು ಸೆಪ್ಟೆಂಬರ್ 21: ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು ಕಂಟೈನರ್ ಲಾರಿಗೆ ಗುದ್ದಿರುವ ಘಟನೆ ನಡೆದಿದ್ದು, ಲೋಕೋಪೈಲೆಟ್ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದೆ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್ಪ್ರೆಸ್...
ಮಂಗಳೂರು ಅಗಸ್ಟ್ 24: ಕೊರೊನಾ ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಮಂಗಳೂರು – ವಿಜಯಪುರ ಎಕ್ಸ್ ಪ್ರೆಸ್ ರೈಲು ಮತ್ತೆ ಶುರವಾಗಲಿದ್ದು, ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್ಕುಮಾರ್ ಕಟೀಲ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ...
ಮಂಗಳೂರು ಅಗಸ್ಟ್ 21: ರೈಲ್ವೆ ಹಳಿ ದಾಟುವಾಗ ರೈಲಿನ ಅಡಿಗೆ ಸಿಲುಕಿ ಇಬ್ಬರು ಮಹಿಳೆಯರು ಧಾರುಣವಾಗಿ ಸಾವನಪ್ಪಿರುವ ಘಟನೆ ಮಂಗಳೂರಿನ ಮಹಾಕಾಳಿ ಪಡ್ಪು ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ವಸಂತಿ (50)...