ಇನ್ನು ಮಂಗಳೂರಿನಲ್ಲಿ ಟೈಮ್ ವೆಸ್ಟ್ ಆಗಲ್ಲ … ಶುರುವಾಗಲಿದೆ ಬೆಂಗಳೂರಿನಿಂದ ಕುಂದಾಪುರಕ್ಕೆ ಹೊಸ ರೈಲು ಉಡುಪಿ ಫೆಬ್ರವರಿ 11: ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಜಿಲ್ಲೆಯವರಿಗೆ ಒಂದು ಶುಭ ಸುದ್ದಿ ಬಂದಿದ್ದು, ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ಮಧ್ಯೆ ರಾಜ್ಯ ರೈಲ್ವೇ...
ಸುಬ್ರಹ್ಮಣ್ಯ : ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಪುತ್ತೂರು ನವೆಂಬರ್ 26: ಮಂಗಳೂರಿನ ಯುವಕನೊಬ್ಬ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಂಗಳೂರಿನ ಉಳ್ಳಾಲ ರೈಲ್ವೇ ನಿಲ್ದಾಣ ಬಳಿಯ...
ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮಾನಭಂಗಕ್ಕೆ ಯತ್ನ- ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು ಮಂಗಳೂರು ಅಕ್ಟೋಬರ್ 23: ರೈಲಿನಲ್ಲಿದ್ದ ಒಂಟಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸುಬ್ರಹ್ಮಣ್ಯ –...
ತೊಕ್ಕೊಟ್ಟು ರೈಲು ಡಿಕ್ಕಿ ಹೊಡೆದು ಅಪರಿಚಿತ ಸ್ಥಳದಲ್ಲೇ ಸಾವು ಉಳ್ಳಾಲ ಅಕ್ಟೋಬರ್ 22: ರೈಲು ಹಳಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ. ಮೃತ...
ಪಡೀಲ್ ಬಳಿ ರೈಲ್ವೆ ಹಳಿ ಮೇಲೆ ಭೂ ಕುಸಿತ ಮುಂಬೈ ರಲು ಸಂಚಾರದಲ್ಲಿ ವ್ಯತ್ಯಯ ಮಂಗಳೂರು ಅಗಸ್ಟ್ 24: ನಗರದ ಹೊರವಲಯದ ಪಡೀಲ್– ಕುಲಶೇಖರದ ನಡುವೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲ್ವೆ...
ರೈಲು ಡಿಕ್ಕಿ ಹೊಡೆದು ರಿಕ್ಷಾ ಚಾಲಕನ ಸಾವು ಮಂಗಳೂರು ಅಗಸ್ಟ್ 23: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಹಳೆಯಂಗಡಿ ಸಮೀಪದ ಕೊಪ್ಪಳ ರೈಲ್ವೆ ಮೇಲ್ಸೇತುವೆ ಬಳಿ...
ಮುಗಿಯದ ಬಂಡೆ ತೆರವು ಕಾರ್ಯಾಚರಣೆ ಇಂದು ಕೂಡ ಮಂಗಳೂರು ಬೆಂಗಳೂರು ನಡುವೆ ರೈಲು ಸಂಚಾರ ಸ್ಥಗಿತ ಮಂಗಳೂರು ಜುಲೈ 23: ಸುಬ್ರಹ್ಮಣ್ಯ ರೋಡ್ ಮತ್ತು ಶಿರಿಬಾಗಿಲು ರೈಲ್ವೆ ಮಾರ್ಗ ನಡುವೆ ಘಾಟಿ ಪ್ರದೇಶದ ಇಕ್ಕೆಲಗಳಲ್ಲಿ ಪದೇ...
ಜುಲೈ 20 ಹಾಗೂ 21 ರಂದು ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ರದ್ದು ಮಂಗಳೂರು ಜುಲೈ 20: ಜುಲೈ 20 ಹಾಗೂ 21 ರಂದು ಮಂಗಳೂರು- ಬೆಂಗಳೂರು ನಡುವಿನ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ...
ಸಿರಿಬಾಗಿಲು ಗುಡ್ಡ ಕುಸಿತ ಮಂಗಳೂರು ಬೆಂಗಳೂರು ರೈಲು ಸಂಚಾರ ಸ್ಥಗಿತ ಮಂಗಳೂರು ಜುಲೈ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಂಗಳೂರು -ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಭಾರಿ ಮಳೆಯಿಂದಾಗಿ ಸುಬ್ರಹ್ಮಣ್ಯ ನೆಟ್ಟಣ ಹಾಗೂ...
ಕೊನೆಗೂ ಸಂಚಾರ ಆರಂಭಿಸಿದ ಮಂಗಳೂರು ಬೆಂಗಳೂರು ರೈಲು ಮಂಗಳೂರು ಅಕ್ಟೋಬರ್ 10: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಮಂಗಳೂರು – ಬೆಂಗಳೂರು ರೈಲು ಓಡಾಟ ಈಗ ಮತ್ತೆ ಆರಂಭವಾಗಲಿದೆ....