ಇಟಾವಾ: ಆಗ್ರಾ– ವಾರಾಣಸಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡುವ ವೇಳೆ ಬಿಜೆಪಿಯ ಶಾಸಕಿಯೊಬ್ಬರು ರೈಲ್ವೆ ಹಳಿಗೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಟಾವಾ ಶಾಸಕಿ ಸರಿತಾ ಭದೌರಿಯಾ ಹಳಿಗೆ ಬಿದ್ದಿದ್ದಾರೆ. ಇದರ ವಿಡಿಯೊಗಳು...
ಹೈದರಾಬಾದ್ ಸೆಪ್ಟೆಂಬರ್ 06: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ವೇಳೆ ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಸಮೀಪದಲ್ಲೇ ರೈಲೊಂದು ಸಾಗಿದೆ. ವಿಜಯವಾಡದ ಮಧುರಾನಗರದ ಪ್ರವಾಹ ಪೀಡಿತ ಪ್ರದೇಶವನ್ನು ಪರಿಶೀಲಿಸುವ...
ಕಾರವಾರ, ಆಗಸ್ಟ್ 20: ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬಾಳ್ಳುಪೇಟೆ ಮಾರ್ಗದ ರೈಲು ಹಳಿಯ ಮೇಲೆ ಭೂಕುಸಿತದಿಂದ ಮಣ್ಣು ಬಿದ್ದಿದ್ದು ಈ ಭಾಗದಲ್ಲಿ ತೆರಳುವ ರೈಲ್ವೆ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಇದೀಗ ಮಣ್ಣನ್ನು ತೆರವುಗೊಳಿಸಲಾಗಿದ್ದು ಎಂದಿನಂತೆ ಕರಾವಳಿ ...
ಮಂಗಳೂರು ಅಗಸ್ಟ್ 18: ಮಂಗಳೂರು ಮುಂಬೈಯ ಪ್ರಯಾಣಿಕರ ಪ್ರಮುಖ ಕೊಂಡಿಯಾಗಿರುವ ಮತ್ಸ್ಯಗಂಧಾ ಎಕ್ಸ ಪ್ರೆಸ್ ರೈಲಿನ ಎಸಿ ಬೋಗಿಯೊಂದರ ಮೇಲ್ಚಾವಣಿ ಕುಸಿತವಾಗಿದ್ದು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರು-ಮುಂಬೈ ಮತ್ಸ್ಯಗಂಧಾ ಎಕ್ಸ್ಪ್ರೆಸ್ನ ಬೋಗಿಗಳನ್ನು...
ಹಾಸನ ಅಗಸ್ಟ್ 16: ವಾರದ ಹಿಂದೆ ಸಕಲೇಶಪುರ ಹಾಗೂ ಬಳ್ಳುಪೇಟೆ ಬಳಿ ಗುಡ್ಡ ಕುಸಿದು ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ರೈಲು ಸಂಚಾರ ಸಂಪೂರ್ಣ ಬಂದ್ ಆಗಿತ್ತು, ಬಳಿಕ ಮಣ್ಣು ತೆರವು ಮಾಡಿ ರೈಲು...
ಬೆಂಗಳೂರು ಅಗಸ್ಟ್ 10: ಎಡಕುಮೇರಿ ಬಳಿ ಭೂಕುಸಿತದಿಂದಾಗಿ ಬಂದ್ ಆಗಿದ್ದ ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗ ಕಳೆದ ಎರಡು ದಿನಗಳಿಂದ ಮತ್ತೆ ಸಂಚಾರ ಪ್ರಾರಂಭಿಸಿತ್ತು. ಇದೀಗ ಮತ್ತೆ ಸಕಲೇಶಪುರ ಹಾಗೂ ಬೈಲುಪೇಟೆ ರೈಲು ಮಾರ್ಗ ಮಧ್ಯೆ...
ಉತ್ತರಪ್ರದೇಶ ಅಗಸ್ಟ್ 08: ಕಂಠಪೂರ್ತಿ ಕುಡಿದು ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ರೈಲೊಂದು ಸಂಚರಿಸಿದ್ದು, ಪವಾಡಸದೃಶವಾಗಿ ವ್ಯಕ್ತಿ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ ಘಟನೆ ಗುರುವಾರ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ...
ಮಂಗಳೂರು ಅಗಸ್ಟ್ 08: ಮಳೆಯಿಂದಾಗಿ ಸಕಲೇಶಪುರ–ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಕಡಗರಹಳ್ಳಿ ಎಂಬಲ್ಲಿ ಉಂಟಾಗಿದ್ದ ಭೂಕುಸಿದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಮಂಗಳೂರು ಬೆಂಗಳೂರು ರೈಲು ಪ್ರಯಾಣ ಇದೀಗ ಮತ್ತೆ ಪ್ರಾರಂಭವಾಗಿದೆ. ಇಂದು ಯಶವಂತಪುರ–ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು...
ಮಂಗಳೂರು ಅಗಸ್ಟ್ 05: ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿದ್ದ ರೈಲ್ವೆ ಹಳಿಯನ್ನು ಪ್ರಾಕೃತಿಕ ವಿಕೋಪದ ನಡುವೆಯೂ ದುರಸ್ಥಿ ಮಾಡಲು ರೈಲ್ವೆ ಇಲಾಖೆ ಯಶಸ್ವಿಯಾಗಿದೆ. ಪಶ್ಚಿಮ ಘಟ್ಟದ ಎಡಕುಮೇರಿ-ಕಡಗರವಳ್ಳಿ ನಡುವೆ ರೈಲು ಹಳಿ ಬಳಿ...
ಮಂಗಳೂರು ಜುಲೈ 28: ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಯಡಕುಮೇರಿ– ಕಡಗರವಳ್ಳಿ ನಿಲ್ದಾಣಗಳ ನಡುವೆ ಭೂಕುಸಿತವಾಗಿದ್ದು, ದುರಸ್ಥಿ ಕಾರ್ಯಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿರುವ ಕಾರಣ ಅಗಸ್ಟ್ 3 ರವರೆಗೆ ಈ ರೈಲ್ವೆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ....