ಪುತ್ತೂರು, ಜುಲೈ 18: ಮಂಗಳೂರಿಗೆ ವಂದೇ ಭಾರತ್ ರೈಲು ಆಗಮನ ವಿಳಂಬವಾಗಲು ರೈಲ್ವೇ ಹಳಿಯ ವಿದ್ಯುತ್ತೀಕರಣ ಕಾಮಗಾರಿ ಕಾರಣವಾಗಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ...
ಭುವನೇಶ್ವರ, ಜೂನ್ 03: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕ ಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ,...
ಓಡಿಶಾ ಜೂನ್ 02: ಹಲವು ವರ್ಷಗಳ ಬಳಿಕ ಭೀಕರ ರೈಲು ಅಪಘಾತ ಸಂಭವಿಸಿದ್ದು, ಗೂಡ್ಸ್ ರೈಲು ಹಾಗೂ ಎರಡು ಪ್ರಯಾಣಿಕ ರೈಲಿನ ಮಧ್ಯೆ ನಡೆದ ಅಪಘಾತದಲ್ಲಿ ನೂರಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಒಡಿಶಾದ...
ಓಡಿಶಾ ಜೂನ್ 02: ಓಡಿಶಾದಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು. ಕೋರಮಂಡಲ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿಯಾದ ಪರಿಣಾಮ 300ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 30ಕ್ಕೂ ಅಧಿಕ ಮಂದಿ...
ಕಣ್ಣೂರು ಜೂನ್ 01: ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಕೋಚ್ನಲ್ಲಿ ಗುರುವಾರ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಎರಡು ತಿಂಗಳ ಅವಧಿಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಎರಡನೇ ಘಟನೆ ಇದಾಗಿದೆ....
ಉಳ್ಳಾಲ ಮೇ 21: ಯುವಕನೊಬ್ಬ ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಬಿಹಾರ...
ಮಂಗಳೂರು, ಮೇ 16: ಅಂಗರ ಗುಂಡಿ ಯಲಿ ನಡೆದ ಬೀಕರ ರೈಲು ಅಫಘಾತದಲ್ಲಿ ಅಸುನೀಗಿದ 24 ಜಾನುವಾರುಗಳ ಅಂತ್ಯ ಕ್ರಿಯೆಯನ್ನು ಹಿಂದೂ ಸಂಘಟನೆಗಳು ನೆರವೆರಿಸಿದೆ. ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ಅರೆ ಜೀವದಲ್ಲಿದವು ವಿಷಯ...
ಮಂಗಳೂರು ಮೇ 15:ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಸಾವನಪ್ಪಿದ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ...
ನವದೆಹಲಿ, ಎಪ್ರಿಲ್ 24: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಂದ್ರೆ, ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್ನಲ್ಲಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಕಾರ್ಯಾಲಯದ...
ಪುತ್ತೂರು ಎಪ್ರಿಲ್ 07: ಕೆಎಸ್ಆರ್ ಟಿಸಿ ಉದ್ಯೋಗಿಯೋರ್ವರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು,...