ಉಡುಪಿ ನವೆಂಬರ್ 17: ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ. ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು...
ಮಂಗಳೂರು ನವೆಂಬರ್ 09: ದೀಪಾವಳಿ ಹಬ್ಬಕ್ಕೆ ಊರಿಗೆ ಬರುವ ಕರಾವಳಿಗರಿಗೆ ರೈಲ್ವೆ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು, ಬೆಂಗಳೂರು ಮೈಸೂರಿನಿಂದ ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚರಿಸಲಿದೆ. ದೀಪಾವಳಿ...
ವಿಶಾಖಪಟ್ಟಣಂ ಅಕ್ಟೋಬರ್ 30: ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ನಡೆದ ಭೀಕರ ರೈಲ್ವೆ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇದಲ್ಲದೆ ಅಪಘಾತ ಸಂಭವಿಸಿದ ವೇಳೆ ಬೋಗಿಗಳು ಹಳಿತಪ್ಪಿದ ಪರಿಣಾಮ 50 ಜನರು ಗಾಯಗೊಂಡಿದ್ದಾರೆ. ವಿಶಾಖಪಟ್ಟಣದಿಂದ ಪಲಾಸಕ್ಕೆ...
ಮೂಲ್ಕಿ ಅಕ್ಟೋಬರ್ 25: ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ ಘಟನೆ ನಡೆದಿದ್ದು, ಪೊಲೀಸರು ಹಳಿಯ ಬದಿಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಮೂಲ್ಕಿ ಪೊಲೀಸ್...
ಉಡುಪಿ ಅಕ್ಟೋಬರ್ 14: ರೈಲ್ವೆ ಹೋರಾಟಕ್ಕೆ ಜಯ ಸಂದಿದ್ದು, ಮಡಗಾಂವ್-ಮಂಗಳೂರು ಎಕ್ಸ್ಪ್ರೆಸ್ ರೈಲಿನ ಸಮಯ ಬದಲಾವಣೆಗೊಳಿಸಿ ಭಾರತೀಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಬೈಂದೂರು ರೈಲು ಯಾತ್ರಿ ಸಂಘ ಅಧ್ಯಕ್ಷ, ಭಾರತೀಯ ರೈಲ್ವೆ ಬೋರ್ಡ್ ಸಲಹಾ...
ಪಾಟ್ನಾ, ಅಕ್ಟೋಬರ್ 12 : ದೆಹಲಿ- ಕಾಮಾಕ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ...
ಉಳ್ಳಾಲ ಸೆಪ್ಟೆಂಬರ್ 25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತರನ್ನು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ.ನವೆಂಬರ್...
ಮಂಗಳೂರು ಸೆಪ್ಟೆಂಬರ್ 16: ಬೆಂಗಳೂರು–ಮೈಸೂರು– ಮಂಗಳೂರು ರೈಲು (16585/6) ಇಂದಿನಿಂದ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ಸಂಚರಿಸಲಿದೆ. ಇದರೊಂದಿಗೆ ಉಡುಪಿ ಜಿಲ್ಲೆಯ ಜನತೆಗೆ ಬೆಂಗಳೂರಿನ ಮತ್ತೊಂದು ರೈಲು ಸಿಕ್ಕಂತಾಗಿದೆ. ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು, ಮಂಗಳೂರಿಗೆ...
ಬೆಂಗಳೂರು ಅಗಸ್ಟ್ 29 : ಚಲಿಸುತ್ತಿದ್ದ ರೈಲಿನ ಅಡಿಯಲ್ಲಿ ಅಂಗಾತ ಮಲಗಿ ಮಹಿಳೆಯೊಬ್ಬರು ಜೀವ ಉಳಿಸಿಕೊಂಡಿರುವ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ರಾಜನುಕುಂಟೆ ಲೆವೆಲ್ ಕ್ರಾಸಿಂಗ್ ಬಳಿ ಈ ಘಟನೆ...
ಮಧುರೈ, ಆಗಸ್ಟ್ 26: ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ರೈಲಿನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಈ ಅವಘಡ ನಡೆದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ...