ಮಂಗಳೂರು: ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರಿದಂದ ಅವರನ್ನು ವರ್ಗಾಯಿಸಬೇಕು ಒತ್ತಾಯಿಸಿ ಸಿಪಿಐಎಂ ದಕ್ಷಿಣ...
ಕಲಬುರಗಿ : ಆರು ತಿಂಗಳ ಹಿಂದೆ ಸಾವನ್ನಪಿದ್ದ ಅಧಿಕಾರಿಗೆ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದೆ. ಸರ್ಕಾದ ಈ ಆದೇಶ ಇಲಾಖೆಗೆ ಮುಜುಗರ ತಂದಿಟ್ಟಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜನಿಯರ್ ಅಶೋಕ ಪುಟಪಾಕ್ ಎಂಬ ಅಧಿಕಾರಿ ಆರು...
ಬೆಂಗಳೂರು, ಆಗಸ್ಟ್ 12: 40ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಪಿಯು ಕಾಲೇಜುಗಳ ಉಪನ್ಯಾಸಕರ ಹುದ್ದೆಗಳನ್ನೂ ವರ್ಗಾವಣೆ ಕೌನ್ಸೆಲಿಂಗ್ಗೆ ಪರಿಗಣಿಸಬೇಕು. ಅಲ್ಲಿಯವರೆಗೆ ಕೌನ್ಸೆಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ....
ಉಡುಪಿ ಜುಲೈ 13: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ...
ಬೆಂಗಳೂರು, ಜೂನ್ 08: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ...
ಮಂಗಳೂರು ಫೆಬ್ರವರಿ 23 : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಶಶಿಕುಮಾರ್ ಅವರ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್...
ಬೆಂಗಳೂರು ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಜಡೆಜಗಳಕ್ಕೆ ರಾಜ್ಯ ಸರಕಾರ ಎಂಟ್ರಿಯಾಗಿದ್ದು, ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ...
ಉಡುಪಿ, ಆಗಸ್ಟ್ 16: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ. ವಿಷ್ಣುವರ್ಧನ್...
ನವದೆಹಲಿ:ಕ್ರೀಡಾಪಟುಗಳಿಗೆ ತರಬೇತಿ ಹಾಗೂ ಕ್ರೀಡಾಚಟುವಟಿಕೆಗಳಿಗೆ ಮೀಸಲಾಗಿದ್ದ ಕ್ರೀಡಾಂಗಣವನ್ನು ತಮ್ಮ ನಾಯಿ ಜೊತೆ ವಾಕಿಂಗ್ ಮಾಡಲು ಐಎಎಸ್ ಅಧಿಕಾರಿ ಅವಧಿಗೆ ಮುನ್ನವೇ ಕ್ರೀಡಾಪಟುಗಳನ್ನು ಹೊರಗೆ ಕಳುಹಿಸಿತ್ತಿದ್ದ ಪ್ರಕರಣ ದೆಹಲಿಯಲ್ಲಿ ನಡೆದಿದ್ದು, ವರದಿಯಾಗುತ್ತಿದ್ದಂತೆ ಐಎಎಸ್ ದಂಪತಿಗಳನ್ನು ವರ್ಗಾವಣೆ ಮಾಡಲಾಗಿದೆ....
ಮಂಗಳೂರು : ಅಕ್ರಮವಾಗಿ ಮರ ಸಾಗಿಸುತ್ತಿದ್ದ ಲಾರಿಗಳನ್ನು ವಶಪಡಿಸಿಕೊಂಡು ತನ್ನ ಕರ್ತವ್ಯ ನಿರ್ವಹಿಸಿದ್ದ ಮಹಿಳಾ ಅರಣ್ಯಾಧಿಕಾರಿಯೊಬ್ಬರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವರ್ಗಾವಣೆ ಮಾಡಿಸಿದ್ದು, ಇದೀಗ ವೈಯಕ್ತಿಕ ದ್ವೇಷದಿಂದ ಶಾಸಕರು ಮಾಡಿದ ವರ್ಗಾವಣೆ ಏಕಪಕ್ಷೀಯ ಆದೇಶ...