LATEST NEWS1 day ago
ಪಾಸ್ಪೋರ್ಟ್ ಮಾಡಿಸಲು ಇನ್ಮುಂದೆ ಜನನ ಪ್ರಮಾಣಪತ್ರ ಕಡ್ಡಾಯ!
ಹೂಸ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುತ್ತಿದ್ದೀರಾ? ಹಾಗಿದ್ರೆ ನಿಮ್ಮಗೆ ಈ ವಿಷಯದ ಬಗ್ಗೆ ತಿಳಿದಿರಲೇಬೇಕು ಹೌದು, ಮಾರ್ಚ್ನಿಂದ ಹೊಸ ನಿಯಮ ಜಾರಿಗೆ ಬಂದಿದೆ. ಪಾಸ್ಪೋರ್ಟ್ ಪಡೆಯಲು ನಿಮ್ಮ ಬಳಿ ಈ ದಾಖಲೆಗಳು ಇರಬೇಕು. ಈ ಹೊಸ ನಿಯಮ...