ಪುತ್ತೂರು ಮಾರ್ಚ್ 27: ಮಳೆ ಇಲ್ಲ ಗಾಳಿ ಆದರೂ ಹಲಸಿನ ಮರವೊಂದು ಏಕಾಏಕಿ ಪುತ್ತೂರುತಾಲೂಕು ಪಂಚಾಯತ್ ಆವರಣದೊಳಗೆ ಬಿದ್ದ ಘಟನೆ ನಡೆದಿದೆ. ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಲಸಿನ ಮರ ಆವರಣ ಗೋಡೆ ಮತ್ತು ಪ್ರವೇಶ ಗೇಟ್...
ಬೆಂಗಳೂರು ಮಾರ್ಚ್ 23: ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಸಂದರ್ಭ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷ ಪ್ರಾಯದ ಮಗುವೊಂದು ಸಾವನಪ್ಪಿದ ಘಟನೆ ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ...
ಬೆಳ್ತಂಗಡಿ ಮಾರ್ಚ್ 21: ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಮರದ ಕೊಂಬೆಯೊಂದು ತುಂಡಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿಯ ವೇಳೆ...
ಮಂಗಳೂರು ಮಾರ್ಚ್ 17: ನಗರದ ಶೆಟ್ಟಿ ಆಟೋ ಪಾರ್ಕ್, ಅಪ್ಪಣ್ಣ ಕಟ್ಟೆ ಬಳಿ ದೈತ್ಯಾಕಾರದ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ...
ವಿಟ್ಲ ನವೆಂಬರ್ 14: ರಾತ್ರಿ ವೇಳೆ ಬಂದ ಭಾರೀ ಮಳೆಗೆ ಮರವೊಂದು ಲಾರಿಯ ಮೇಲೆ ಬಿದ್ದ ಘಟನೆ ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ನಡೆದಿದೆ. ರಾತ್ರಿ ವೇಳೆ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ...
ಪುತ್ತೂರು ಜುಲೈ 13: ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮಾಣಿ-ಮೈಸೂರು...
ಮಂಗಳೂರು, ಮೇ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕಳೆದು ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಸುರಿಯುತ್ತಿರುವ ಮಳೆಗೆ ಹಲವು ಕಡೆಗಳಲ್ಲಿ ಹಾನಿಯಾದ ಬಗ್ಗೆ ವರದಿಯಾಗಿದೆ. ಮಂಗಳೂರು ನಗರದಲ್ಲಿ ಮಂಗಳವಾರ...
ಕಲ್ಕುಂದ ಮೇ 15: ತೋಟಕ್ಕೆ ತೆರಳಿದ್ದ ವೇಳೆ ಮರವೊಂದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ಮೀನಾಕ್ಷಿ ( 67) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ...
ಪುತ್ತೂರು ಜನವರಿ 08: ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಮರ ಬಿದ್ದು ಚಾಲಕ ಸೇರಿ ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ರಸ್ತೆ...
ಬೆಳ್ತಂಗಡಿ ಡಿಸೆಂಬರ್ 20: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ...