ಪುತ್ತೂರು ನವೆಂಬರ್ 09: ಪುತ್ತೂರು ನಗರದ ಪರ್ಲಡ್ಕ ಕಲ್ಲಿಮಾರು ಎಂಬಲ್ಲಿ ಬೃಹತ್ ಗಾತ್ರದ ಮರ ರಸ್ತೆ ಅಡ್ಡಲಾಗಿ ಬಿದ್ದು, ರಸ್ತೆ ಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆದ ಘಟನೆ ನಡೆದಿದೆ. ಕರಾವಳಿಯಲ್ಲಿ ಹಿಂಗಾರು ಮಳೆ...
ಉಡುಪಿ ಅಕ್ಟೋಬರ್ 02: ಆಲದ ಮರವನ್ನು ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು, ಓರ್ವ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಜಾರ್ಖಂಡ್...
ಮುಲ್ಕಿ, ಸೆಪ್ಟೆಂಬರ್ 23: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಮೆರಗುನ್ನು ಹೆಚ್ಚಿಸಲು ನಿಡ್ದೋಡಿಯಿಂದ ನಾಗಲಿಂಗ ಗಿಡವನ್ನು ಕಳುಹಿಸಿಕೊಡಲಾಗಿದೆ. ಕೊರಿಯರ್ ಮೂಲಕ ಗಿಡಗಳನ್ನು ಕಳುಹಿಸಿಕೊಡಲಾಗಿದ್ದು, ಗಿಡಗಳು ಅಯೋಧ್ಯೆ ರಾಮಮಂದಿರ ಆಡಳಿತ ಮಂಡಳಿಗೆ ತಲುಪಿದ್ದು, ಅಧಿಕಾರಿಗಳು ದೂರವಾಣಿ ಮೂಲಕ...
ಪುತ್ತೂರು ಅಗಸ್ಟ್ 01: ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಬೃಹತ್ ಮರವೊಂದು ಬುಡಸಮೇತ ಬಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಘಟನೆ ನಡೆಯುವ ವೇಳೆ ಜನ ಸಂಚಾರ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಪುತ್ತೂರು ನಗರದ...
ಉಡುಪಿ ಜುಲೈ 07: ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಡರಾತ್ರಿ ಬೆಳ್ಮಣ್ ಪೇಟೆ ಬಳಿ...
ಉಡುಪಿ ಮೇ 12 : ನಿನ್ನೆ ಸಂಜೆಯ ನಂತರ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾ ಮೇಲೆ ಬೃಹತ್ ಗಾತ್ರದ ಮರ ಬಿದ್ದು ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು –...
ಧರ್ಮಸ್ಥಳ, ಎಪ್ರಿಲ್ 28: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದ ಕಾರಣ ಮಹಿಳೆಯು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ...
ಸುಳ್ಯ ಎಪ್ರಿಲ್ 11 : ತೆಂಗಿನ ಕಾಯಿ ಕೀಳಲು ಮರ ಹತ್ತಿದ ಇಬ್ಬರು ಯುವಕರು ಮರದಿಂದ ಬಿದ್ದು ಸಾವನಪ್ಪಿದ ಪ್ರತ್ಯೇಕ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ನೆಲ್ಲೂರು ಕೇಮ್ರಾಜೆ ಗ್ರಾಮದ ದಾಸನಕಜೆ...
ಸುಳ್ಯ, ಮಾರ್ಚ್ 15: ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
ಬಂಟ್ವಾಳ ಪೆಬ್ರವರಿ 09: ಬೃಹತ್ ಗಾತ್ರದ ಅರಳಿ ಮರವೊಂದು ಧರೆಗುರುಳಿದ ಪರಣಾಮ ವಿದ್ಯುತ್ ಕಂಬಗಳು ಧರೆಗುರಳಿ ರಸ್ತೆ ಸಂಚಾರದಲ್ಲಿ ಕೆಲ ಹೊತ್ತು ವ್ಯತ್ಯಯ ಉಂಟಾದ ಘಟನೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿ ನಡೆದಿದೆ ಬೆಳಗ್ಗೆ...