ಪುತ್ತೂರು, ಜುಲೈ 13: ಮಾಣಿ-ಮೈಸೂರು ರಾ.ಹೆದ್ದಾರಿ 275 ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13 ರಂದು ಮದ್ಯಾಹ್ನ ಬೀಸಿದ ಭಾರೀ ಗಾಳಿಗೆ...
ಉಡುಪಿ ಜುಲೈ 09: ಬೃಹತ್ ಗಾತ್ರದ ಮರವೊಂದು ಬುಡ ಸಮೇತ ರಸ್ತೆಗೆ ಉರುಳಿಬಿದ್ದ ಘಟನೆ ಬ್ರಹ್ಮಗಿರಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಕಾರು ಮತ್ತು ಬೈಕ್ ನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬ್ರಹ್ಮಗಿರಿ ಅಂಬಲವಾಡಿ ರಸ್ತೆಯಲ್ಲಿರುವ ಬೃಹತ್...
ಬಂಟ್ವಾಳ ಜೂನ್ 25: ಹಳೆಯ ಅಶ್ವಥ ಮರವೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಂಭೀರಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪನಡು ಗ್ರಾಮದ ಲಕ್ಷಣ ಕಟ್ಟೆ...
ಪುತ್ತೂರು ನವೆಂಬರ್ 3: ಹತ್ತಿ ಬಟ್ಟೆಯನ್ನು ದೀಪದ ಬತ್ತಿಯಾಗಿ ಬಳಸಿ ದೀಪವನ್ನು ಬೆಳಗಿಸುತ್ತಾರೆ. ಆದರೆ ಎಲೆಯ ಚಿಗುರನ್ನು ಕೂಡ ಹಣತೆಯಲ್ಲಿ ಬತ್ತಿ ರೀತಿಯಲ್ಲಿ ಉಪಯೋಗಿಸಿ ಬೆಳಗಿಸಬಹುದು ಎನ್ನುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಮಾನವನ ಇತಿಹಾಸದಲ್ಲಿ ದಾಖಲಾಗಿರುವ ಕಲ್ಲಿನಿಂದ...
ಆಗುಂಬೆ ಸೆಪ್ಟೆಂಬರ್ 11: ಆಗುಂಬೆ ಘಾಟಿಯ 13ನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಯ ಮೇಲೆ ಬಿದ್ದ ಪರಿಣಾಮ ಬಿದ್ದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಬ್ಲಾಕ್ ಆಗಿದೆ. ಕಳೆದ ಕೆಲವು ದಿನಗಳಿಂದ...
ಬೆಳ್ತಂಗಡಿ ಸೆಪ್ಟೆಂಬರ್ 02 :ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ಆರಂಭದಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದ್ದು. ರಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು...
ಉರುಳಿದ ಮರ ಇದ್ದ ಬಲವನ್ನೆಲ್ಲಾ ಪ್ರಯೋಗಿಸಿ ಬೇರನ್ನರಳಿಸಲು ಶಕ್ತಿ ತುಂಬಿದರು ,ನನ್ನಿಂದ ಸಾಧ್ಯವಾಗುತ್ತಿಲ್ಲ. ನನ್ನೊಳಗಿನ ಜೀವರಾಶಿಗಳಿಗೆ ಕ್ಷಮೆಯಾಚಿಸುತ್ತಾ ಉರುಳುತ್ತಿದ್ದೇನೆ. ಎನ್ನುತ್ತಾ ಆ ಮರ ಧರೆಗುರುಳಿತು ಮರದ ಯಾತನೆ ಭೂಮಿಗರಿವಾದ್ದರಿಂದ ತನ್ನ ಕಂಪನವನ್ನು ತಡೆದು ಮಡಿಲನ್ನ ನೀಡಿತು....
ಪಟ್ರಮೆ, ಮಾರ್ಚ್ 9: ಮರ ಕಡಿಯುವ ವೇಳೆ ಮರದ ಅಡಿಗೆ ಬಿದ್ದು ಮೂವರು ಯುವಕರು ಮೃತ ಪಟ್ಟ ಘಟನೆ ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲದಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ...
ಕಡಬ ಫೆಬ್ರವರಿ 8 : ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದ ಕಾರಣ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯುಂಟಾಗಿದೆ. ನಿನ್ನೆ ರಾತ್ರಿ ಸಂದರ್ಭ ಈ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ...
ಮಂಗಳೂರು ಜನವರಿ24: ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಸ್ಥಾನದ ಎದುರಿನ ಬೃಹತ್ ಅಶ್ವಥ ಮರ ಉರುಳಿ ಬಿದ್ದಿದೆ. ಇಂದು ನಸುಕಿನ ಜಾವಾ ಈ ಘಟನೆ ನಡೆದಿದ್ದು , ಮರ ಉರುಳಿ ಬಿದ್ದ ಪರಿಣಾಮ ಒಂದು ನೀರು ಸರಬರಾಜು...