LATEST NEWS10 hours ago
ಚಲಿಸುವ ಬೈಕ್ನಲ್ಲಿ ಪ್ರೇಮಿಗಳ ರೊಮ್ಯಾನ್ಸ್: 53,500 ದಂಡ ವಿಧಿಸಿ ಬಿಸಿ ಮುಟ್ಟಿಸಿದ ಪೊಲೀಸರು
ಉತ್ತರ ಪ್ರದೇಶ, ಜೂನ್ 17: ಕೆಲಪ್ರೇಮಿಗಳು ಬಸ್ ನಿಲ್ದಾಣಗಳಲ್ಲಿ, ಮಾಲ್ಗಳಲ್ಲಿ ಹಾಗೂ ಬೈಕ್ ಓಡಿಸುವಾಗ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ಬೈಕ್ನಲ್ಲಿ ಜೋಡಿ ಹಕ್ಕಿ...