LATEST NEWS1 year ago
ನಿರ್ಬಂಧ ಇರುವ ಸ್ಥಳಗಳಿಗೆ ಪ್ರವಾಸಕ್ಕೆ ಹೊದರೆ ಕಾನೂನು ಕ್ರಮ – ದಕ್ಷಿಣಕನ್ನಡ ಜಿಲ್ಲಾಧಿಕಾರಿ
ಮಂಗಳೂರು,ಜುಲೈ 29: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಮಳೆಗಾಲದಲ್ಲಿ ಜನರ...