ಮಂಗಳೂರು ಮಾರ್ಚ್ 15: ಕನ್ನಡದ ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಮಂಗಳೂರು ಮಾರ್ಚ್ 14: ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ....
ಪುತ್ತೂರು ಮಾರ್ಚ್ 03: ಕಂಬಳದ ಅಭಿಮಾನಿಗಳು ಎಲ್ಲಿ ವರೆಗೆ ಇರುತ್ತಾರೋ ಅಲ್ಲಿ ತನಕ ಕಂಬಳ ನಿಲ್ಲುವುದಿಲ್ಲ. ನಿರಂತರವಾಗಿ ನಡೆಯುತ್ತದೆ. ಪ್ರಾಣಿ ದಯಾ ಸಂಘ (ಪೇಟ)ದವರು ಸುಪ್ರಿಂ ಕೋರ್ಟ್ ಗೂ ಹೋಗಲಿ, ಏನೇ ಕಸರತ್ತು ಮಾಡಿದರೂ ಕಂಬಳವನ್ನು...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಕೇಂದ್ರ ಕಚೇರಿಯ ಕಟ್ಟಡದ ಮುಖ್ಯದ್ವಾರದ ಬಳಿಯ ನಾಮ ಫಲಕದಲ್ಲಿ ‘ಮಂಗಳೂರು ಮಹಾನಗರ ಪಾಲಿಕೆ’ ಎಂಬ ತುಳು ಲಿಪಿಯ ಸಾಲನ್ನು ಸೇರಿಸಿದೆ. ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಈ ನಾಮಫಲಕವನ್ನು...
ಕತಾರ್ – ತುಳು ಕೂಟ ಕತಾರ್” ಆಶ್ರಯದಲ್ಲಿ “ತುಳು ಜಾತ್ರೆ” “ಐಡಿಯಲ್ ಇಂಡಿಯನ್ ಸ್ಕೂಲ್”, ಕತಾರ್ ನ ರಂಗವೇದಿಕೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ “ತುಳು ಜಾತ್ರೆ” ಯ ಅಂಗವಾಗಿ ನೃತ್ಯ,ಯಕ್ಷಗಾನ,ಪ್ರತಿಭಾ ಪುರಸ್ಕಾರ,...
ಮಂಗಳೂರು ಜನವರಿ 16: ತುಳು ಸಿನೆಮಾಕ್ಕೆ ಇದೀಗ ಸ್ಯಾಂಡಲ್ವುಡ್ ನಿರ್ಮಾಣ ಸಂಸ್ಥೆ ಸಿನೆಮಾ ಮಾಡಲು ಮುಂದೆ ಬಂದಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಗೋಲ್ಡನ್ ಮೂವಿಸ್ ನಿರ್ಮಾಣ ಸಂಸ್ಥೆ ಮೊದಲ ತುಳು ಸಿನೆಮಾ ನಿರ್ಮಾಣ ಮಾಡುತ್ತಿದ್ದು,...
ಮಂಗಳೂರು ಜನವರಿ 14: ತುಳು ಚಿತ್ರದ ಚಿತ್ರೀಕರಣಕ್ಕೆ ಮಂಗಳೂರಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ತುಳು ಚಿತ್ರದಲ್ಲಿ ಸುನಿಲ್ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ನಟ,ನಿರ್ದೇಶಕ, ಬಿಗ್ ಬಾಸ್ ಖ್ಯಾತಿಯ ರೂಪೇಶ್...
ಮಂಗಳೂರು ಜನವರಿ 13: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ಅಭಿನಯಿಸಲು ಬಾಲಿವುಡ್ ನಟ ಸುನೀಲ್ ಶೆಟ್ಟಿ ಜನವರಿ 14 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೆಕ ವರ್ಷಗಳಿಂದ ತುಳು ಸಿನಿಮಾದಲ್ಲಿ ಅಭಿನಯಿಸ ಬೇಕೆಂಬ...
ಮಂಗಳೂರು : ಪುಟ್ಟ ಒಂದು ಬೋರ್ಡ್ , ಕಲಿಯಲು ಕಡ್ಡಿ, ಸ್ಲೇಟ್ ನೂರಾರು ಮಂದಿ ಆಸಕ್ತರು ಮಕ್ಕಳಂತೆ ಬೆಂಚಿನಲ್ಲಿ ಕುಳಿತು ಸ್ಲೇಟ್ ,ಕಡ್ಡಿ ಯನ್ನು ಹಿಡಿದು ಅ.ಆ,ಇ,ಈ ಕಲಿತೇ ಬಿಟ್ಟರು. ಹೌದು, ಸುರತ್ಕಲ್ನಲ್ಲಿ ಶಾಸಕ ಡಾ....
ಮಂಗಳೂರು: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು,...