ಚೆನೈ, ಮಾರ್ಚ್ 20: ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ....
ಮಂಗಳೂರು ಮಾರ್ಚ್ 07: ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ...
ಬೆಂಗಳೂರು ಫೆಬ್ರವರಿ 29 : ತುಳುವರ ಬಹುಕಾಲದ ಬೇಡಿಕೆಯಾದ ರಾಜ್ಯದ ಎರಡನೇ ಭಾಷೆಯಾಗಿ ತುಳು ಭಾಷೆ ಪರಿಗಣಿಸಲು ಅಗತ್ಯ ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ...
ಮಂಗಳೂರು ಡಿಸೆಂಬರ್ 06: ಮಂಗಳೂರಿನಲ್ಲಿ ಓಡಾಡುವ ಖಾಸಗಿ ಸಿಟಿ ಬಸ್ ಮತ್ತು ಸರ್ವೀಸ್ ಬಸ್ ಗಳಿಗೆ ಕನ್ನಡಪರ ಸಂಘಟನೆ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಸೇರಿ ಕನ್ನಡ ಬೋರ್ಡ್ ಅಳವಡಿಸುವ ಅಭಿಯಾನ ಆರಂಭಗೊಂಡಿದೆ. ಕನ್ನಡ ಬೋರ್ಡ್...
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು...
ಮಂಗಳೂರು ಅಕ್ಟೋಬರ್ 31 : ರಾಜ್ಯದಲ್ಲಿ ತುಳುವನ್ನು ಅಧಿಕೃತ ಭಾಷೆಯಾಗಿ ಪರಿಗಣಿಸುವಂತೆ ಸರಕಾರವನ್ನು ಒತ್ತಾಯಿಸಲು ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಮಂಗಳೂರಗಿನಲ್ಲಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವುದರ...
ಚಿಕ್ಕಮಗಳೂರು ಅಕ್ಟೋಬರ್ 28: ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಶೂಟಿಂಗ್ ಪ್ರಾರಂಭದಿಂದಲೇ ಒಂದಲ್ಲ ಒಂದು ವಿವಾದಗಳಿಗೆ ಒಳಗಾಗುತ್ತಲೇ ಇದೆ. ಈ ನಡುವೆ ಕುದುರೆ ಮುಖ ಸಮೀಪದ ಕಳಸದಲ್ಲಿ ‘ಕೊರಗಜ್ಜ’ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದ...
ಮುಂಬೈ ಸೆಪ್ಟೆಂಬರ್ 22: ಮುಂಬೈ ಕಿಂಗ್ಸ್ ಸರ್ಕಲ್ ಸಮೀಪ ಜಿಎಸ್ ಬಿ ಸೇವಾ ಮಂಡಲದಿಂದ ಪೂಜಿಸಲ್ಪಡುವ 69 ನೇ ಶ್ರೀ ಗಣೇಶೋತ್ಸವದಲ್ಲಿ ಖ್ಯಾತ ನಾಯಕಿ ನಟಿ ಪೂಜಾ ಹೆಗ್ಡೆ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...
ಮಂಗಳೂರು, ಸೆಪ್ಟೆಂಬರ್ 20: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22...
ನವದೆಹಲಿ, ಮಾರ್ಚ್ 29: ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಸೇರಿದಂತೆ ಹಲವು ಭಾಷೆಗಳ ಸೇರ್ಪಡೆಗೆ ಬೇಡಿಕೆ ಇದೆ. ಆದರೂ, ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಯಾವುದೇ ಭಾಷೆಯನ್ನು ಪರಿಗಣಿಸಲು ನಿಗದಿತ ಮಾನದಂಡಗಳಿಲ್ಲ ಎಂದು ಕೇಂದ್ರ ಗೃಹ ಖಾತೆ...