ಮಂಗಳೂರು, ಏಪ್ರಿಲ್ 29: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ...
ಮಂಗಳೂರು, ಏಪ್ರಿಲ್ 22: ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ಆಯೋಜಿಸುವ ತೂಟೆದಾರ ಸೇವೆ ನಡೆಯಿತು. ದೇವಾಲಯದಲ್ಲಿ ನಡೆಯುವ ಉತ್ಸವದ ಮುಖ್ಯ ಆಕರ್ಷಣೆಯೇ ಈ ತೂಟೆದಾರ ಸೇವೆ. ಎರಡು ಮಾಗಣೆಗೆ...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಕೇಂದ್ರ ಕಚೇರಿಯ ಕಟ್ಟಡದ ಮುಖ್ಯದ್ವಾರದ ಬಳಿಯ ನಾಮ ಫಲಕದಲ್ಲಿ ‘ಮಂಗಳೂರು ಮಹಾನಗರ ಪಾಲಿಕೆ’ ಎಂಬ ತುಳು ಲಿಪಿಯ ಸಾಲನ್ನು ಸೇರಿಸಿದೆ. ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಈ ನಾಮಫಲಕವನ್ನು...
ಮಂಗಳೂರು: – ಮಠದಕಣಿ ಯ ಶ್ರೀ ವೀರಭದ್ರ – ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಭಾನುವಾರ...
ಮಂಗಳೂರು : ಕನ್ನಡ ಸಿನಿಮಾದಲ್ಲಿ ಇದೀಗ ಮತ್ತೊಂದು ದೈವದ ಚಲನಚಿತ್ರ ಕಲ್ಜಿಗ ಬಿಡುಗಡೆಯಾಗಿದ್ದು ಕಾಂತಾರ ಬಳಿಕ ಮತ್ತೊಂದು ಚಿತ್ರ ತೀವ್ರ ಚರ್ಚೆಗೆ ಕಾರಣವಾಗಿದೆ. ಬಹುನೀರೀಕ್ಷೆ ಇಟ್ಟುಕೊಂಡಿದ್ದ ಕಲ್ಜಿಗೆ ಸಿನಿಮಾ ದೈವರಾಧಕರ ಕೆಂಗಣ್ಣಿಗೆ( boycott kaljiga) ಗುರಿಯಾಗಿದೆ....
ಮಂಗಳೂರು : ‘ತುಳು-ಲಿಪಿಗೆ ಯುನಿಕೋಡ್ ಸತ್ಯಕ್ಕೆ ದೂರವಾದ ವಿಚಾರ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಡಾl ಆಕಾಶ್ ರಾಜ್ ಜೈನ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾದ್ಯಮಗಳಿಗೆ ಹೇಳಿಕೆ ಬಿಡುಗಡೆ...
ಹಿಂದೂ ಮುಖಂಡರಾದ ಶ್ರೀಕಾಂತ್ ಶೆಟ್ಟಿ, ಕಾರ್ಕಳ ಅವರು ಮಾತನಾಡಿ ದೈವಾರಾಧನೆ ಎಂದು ನಂಬಿಕೆಯಾಗಿ ಉಳಿದಿಲ್ಲ ದಂಧೆಯಾಗಿದೆ. ತುಳುನಾಡಿನ ದೈವಗಳ ಹೆಸರಿನಲ್ಲಿ ದಂಧೆ ನಡೆಯುತ್ತಿದೆ. ಮಂಗಳೂರು : ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ...
ಉಡುಪಿ: ಪಾಕಿಸ್ತಾನ ಮೂಲದ ಕುಟುಂಬವೊಂದು ಉಡುಪಿ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಿದೆ. ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು...
ಮಂಗಳೂರು , ಏಪ್ರಿಲ್ 24: ಸಾಮರಸ್ಯದ ತುಳುನಾಡನ್ನು ದ್ವೇಷದ ಕಂದಕಕ್ಕೆ ದೂಡಿದ್ದು ಬಿಜೆಪಿ ಎಂದು ದಕ್ಷಿಣ ಕನ್ನಡ ಲೋಕಾಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪದ್ಮರಾಜ್...