ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು. ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ...
ತುಮಕೂರು : ನಕಲಿ ಚಿನ್ನದ ವಂಚನಾ ಜಾಲದಿಂದ ತುಮಕೂರಿನಲ್ಲಿ ನಡೆದಿರುವ ಮೂವರನ್ನು ಸುಟ್ಟು ಕೊಂದಿರುವ ಘೋರ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷ ಖಂಡಿಸಿದ್ದು ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ...
ಮಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷರನ್ನು...
ಕುಣಿಗಲ್ : ತುಮಕೂರಿನ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿ ಜಾತ್ರಾ ಪ್ರಯುಕ್ತ ನಡೆದ ಬೆಂಕಿಕೊಂಡ ಹಾಯುವ ಕಾರ್ಯಕ್ರಮದಲ್ಲಿ ಬೆಂಕಿ ಕೊಂಡಕ್ಕೆ ಅರ್ಚಕ ಮತ್ತು ಆತನ ಮಗ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ...
ಬೆಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿ ಮೂವರನ್ನು ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವರನ್ನುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಪ್ರಕರಣದ ಗಂಭೀರತೆ ಅರಿತು ಉನ್ನತ ಮಟ್ಟದ...
ತುಮಕೂರು:ಬೈಕ್ನಲ್ಲಿ ತೆರಳುತ್ತಿರುವ ವೇಳೆ ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬೈಕ್ ಸವಾರ ಲಕ್ಷ್ಮಣ್ ಗೆ...
ತುಮಕೂರು: ದಕ್ಷಿಣ ಕನ್ನಡ ಮೂವರ ಮೃತ ದೇಹ ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಕಾರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56)...
ಮಂಗಳೂರು: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ. ಮುಂಜಾನೆ 6.20 ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಬ್ಯಾಗಿನಲ್ಲಿದ್ದ...
ತುಮಕೂರು ಜನವರಿ 24 : ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು ತುಮಕೂರು ಲೋಕಸಭಾ...
ತುಮಕೂರು : ಹಂದಿ ಬೇಟೆಯಾಡಲು ಬಳಸುವ ಮದ್ದಿನ ಉಂಡೆ ಶಾಲಾ ಮಕ್ಕಳ ಕೈಗೆ ಸಿಕ್ಕು ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮಾದೇನಹಳ್ಳಿಯಲ್ಲಿ ನಡೆದಿದೆ. ಶಾಲೆ ಪಕ್ಕದಲ್ಲೇ ಎಸೆದಿದ್ದ...