ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸುಮಾರಿಗೆ ಈ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ...
ಕುಣಿಗಲ್ ಡಿಸೆಂಬರ್ 22 : ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಎಡೆಯೂರು ವ್ಯಾಪ್ತಿಯ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪಿಯುಸಿ...
ತುಮಕೂರು: ಅಕ್ಕಪಕ್ಕದ ಮನೆಯವರ ಕಿರುಕುಳ, ವ್ಯಾಪಾರ ನಷ್ಟದಿಂದ ಬೇಸತ್ತು ಮೂರು ಮಕ್ಕಳನ್ನು ಸಾಯಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಸದಾಶಿವನಗರದ ಗರೀಬ್ಸಾಬ್ (36), ಸುಮಯಾ (32), ಹಾಜೀರಾ (14), ಮಹ್ಮದ್ ಶುಭಾನ್...
ತುಮಕೂರು ನವೆಂಬರ್ 26: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರ ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ...
ತುಮಕೂರು: ರಾಜ್ಯದಲ್ಲಿ ಹುಲಿ ಉಗುರು ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ (Peacock meat) ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ (Tumkur News) ಮಾರನಾಯಕನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಬಿಟ್ಟಿಂಗ್ ನಾಯಕ್,...
ರಾಜ್ಯದಲ್ಲಿ ಮಳೆ ಇಲ್ಲದೆ ಭೂಮಿ ಒಣಗುತ್ತಿದೆ, ಅನೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಅಹಕಾರ ಉಂಟಾಗಿದ್ದು ಎಲ್ಲೆಡೆ ಬರದ ಛಾಯೆ ಆವರಿಸಿದೆ. ತುಮಕೂರು : ರಾಜ್ಯದಲ್ಲಿ ಮಳೆ ಇಲ್ಲದೆ ಭೂಮಿ ಒಣಗುತ್ತಿದೆ, ಅನೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ...
ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ತಾಲೂಕಿನ ಪಂಡಿತನಹಳ್ಳಿಯ ರೈಲ್ವೆಗೇಟ್ ಬಳಿ ನಡೆದಿದೆ. ತುಮಕೂರು: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ...
ತುಮಕೂರು, ಜುಲೈ 07: ಪೊಲೀಸರ ಮೇಲೆ ವಿದೇಶಿ ಮಹಿಳೆಯರು ಹಲ್ಲೆ ನಡೆಸಿದ ಘಟನೆ ತುಮಕೂರಿನ ನಿರಾಶ್ರಿತ ಕೇಂದ್ರದಲ್ಲಿ ನಡೆದಿದೆ. ತುಮಕೂರಿನ ದಿಬ್ಬೂರಿನ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಹಾಗೂ ಇಬ್ಬರೂ ಪೊಲೀಸರ ಮೇಲೆ ಮಹಿಳೆಯರು ಹಲ್ಲೆ ನಡೆಸಿದ್ದಾರೆ....
ತುಮಕೂರು, ಮೇ 20: ಸ್ಕೂಟರ್ ನಲ್ಲಿ ಕ್ಯಾನ್ ಇಟ್ಟು ಅದಕ್ಕೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಳನ್ನು 18 ವರ್ಷದ ಭವ್ಯ ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ...