DAKSHINA KANNADA10 months ago
ಕಾಸರಗೋಡು – ಕಲ್ಲು ಕ್ವಾರಿಯಲ್ಲಿ ಮುಳುಗಿ ಅವಳಿ ಸಹೋದರರ ಧಾರುಣ ಅಂತ್ಯ
ಕಾಸರಗೋಡು ಜೂನ್ 18: ಇಲ್ಲಿನ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ 11 ವರ್ಷದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ಚೀಮೇನಿಯ ರಾಧಾಕೃಷ್ಣನ್ ಮತ್ತು ಪುಷ್ಪಾ ದಂಪತಿಯ ಅವಳಿ ಮಕ್ಕಳಾದ...