DAKSHINA KANNADA9 months ago
ಲಾರಿ ಟಯರ್ ಸ್ಪೋಟಗೊಂಡು ಇಬ್ಬರು ಗಂಭೀರ ಗಾಯ – ಸಿಸಿಟಿವಿ ವಿಡಿಯೋ
ಪುತ್ತೂರು ಜುಲೈ 23: ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು,...