ಉಡುಪಿ ಮಾರ್ಚ್ 30: ಸರಕಾರದ ನಿಯಮ ಮೀರಿ ನಕಲಿಯಾಗಿ ಸೃಷ್ಠಿಸಿದ ಆರೋಪದ ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ...
ಸಕಲೇಶಪುರ ಮಾರ್ಚ್ 30: ಬೆಂಗಳೂರಿನಿಂದ ಉಡುಪಿ ಗೆ ಬರುತ್ತಿರುವ ವೇಳೆ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಪತ್ರಕರ್ತರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ನಡೆದಿದೆ. ನಾಲ್ವರು ಪತ್ರಕರ್ತರಲ್ಲಿ ಒಬ್ಬರು ಗಂಭೀರ...
ಮಂಗಳೂರು ಮಾರ್ಚ್ 30: ಏಪ್ರಿಲ್ 2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ...
ಉಡುಪಿ ಮಾರ್ಚ್ 28: ತಮ್ಮ ಮಗಳನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿ ಮದುವೆಯಾಗುತ್ತಿದ್ದಾನೆ ಎಂದು ಕ್ರೈಸ್ತ ಸಮುದಾಯದ ತಂದೆಯೊಬ್ಬರು ಇಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್...
ಕುಂದಾಪುರ ಮಾರ್ಚ್ 28: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ...
ಬೆಂಗಳೂರು ಮಾರ್ಚ್ 27: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ಲಕ್ಷ್ಮೀ, ಶಿಲ್ಪಾ...
ಕುಂದಾಪುರ ಮಾರ್ಚ್ 27: ಇದೀಗ ಪರೀಕ್ಷೆ ಸಮಯ ವಿಧ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಲು ಕಷ್ಟಪಟ್ಟು ಓದುತ್ತಿದ್ದರೆ ಇಲ್ಲೊಬ್ಬ ವಿಧ್ಯಾರ್ಥಿ ದೈವಕ್ಕೆ ನನಗೆ ಇಷ್ಟೇ ಅಂಕಗಳು ಬೇಕು ಎಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಸದ್ಯ ದೇವರ ಹುಂಡಿ...
ಉಡುಪಿ ಮಾರ್ಚ್ 26: ಅಕ್ರಮ ಮರಳು ಸಾಗಾಟದ ವೇಳೆ ಪೊಲೀಸರಿಂದ ಸೀಜ್ ಆಗಿದ್ದ ವಾಹನವನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಕೆಲಸಗಳಿಗೆ ಲಂಚ ಕೇಳಿದ್ದ ಉಡುಪಿ ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಗಣಪತಿ ನಾಯ್ಕ್ ಅವರನ್ನು ಲೋಕಾಯುಕ್ತ ಪೊಲೀಸರು...
ಉಡುಪಿ ಮಾರ್ಚ್ 26: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಮಗನ ಸಾವಿನ ಸುದ್ದಿ ಕೇಳಿ ಕೋಮಾಕ್ಕೆ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿರ್ವದಲ್ಲಿ ನಡೆದಿದೆ. ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ...
ಉಡುಪಿ ಮಾರ್ಚ್ 24: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆಯುವ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರತಿದಿನ ಎಫ್ಐಆರ್ ಬರೆದರೆ ಠಾಣೆಯಲ್ಲಿ ಬುಕ್ ಸಾಕಾಗಲಿಕ್ಕಿಲ್ಲ, ಪ್ರತಿದಿನ ಕಳ್ಳತನ ನಡೆಯುತ್ತೇ ಪ್ರತಿದಿನ ಕೇಸ್ ಹಾಕ್ತಿರಾ ಎಂದು ಬಂಜಾರ ಸಮುದಾಯದ ಸ್ಥಳೀಯ ಮುಖಂಡ...