ಕಾರ್ಕಳದ ಗ್ಯಾಂಗ್ರೇಪ್ ಪ್ರಕರಣದ ಮುಖ್ಯ ಆರೋಪಿ ಅಲ್ತಾಫ್ ಗೆ ಉಡುಪಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಉಡುಪಿ : ಕಾರ್ಕಳದ ಗ್ಯಾಂಗ್ರೇಪ್ ಪ್ರಕರಣದ ಮುಖ್ಯ ಆರೋಪಿ ಅಲ್ತಾಫ್ ಗೆ...
ಉಡುಪಿ : ತಾಯಿ ಮತ್ತು ಮೂವರು ಮಕ್ಕಳನ್ನು ನಿರ್ದಯವಾಗಿ ಕೊಲೆ ಮಾಡಿದ ನೇಜಾರು ಹತ್ಯಾಕಾಂಡ ಪ್ರಕರಣದ ವಿಚಾರಣೆ ಉಡುಪಿಯ ಸತ್ರ ನ್ಯಾಯಾಲಯದಲ್ಲಿ ಗುರುವಾರದಂದು ನಡೆದಿದ್ದು ಕೊಲೆ ಆರೋಪಿ ಏರ್ ಇಂಡಿಯಾದ ಮಾಜಿ ಉದ್ಯೋಗಿ ಪ್ರವೀಣ್ ಚೌಗಲೆ(praveen...
ಉಡುಪಿ: ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಉಡುಪಿಯ ಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರುಗೊಳಿಸಿದೆ. ಆರೋಪಿ...
ಉಡುಪಿ : ಮೂರು ದಶಕಗಳ ಹಿಂದೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ಮಣಿಪಾಲ ಪೊಲೀಸರು ಘಟನೆ ನಡೆದ 33 ವರ್ಷಗಳ ಬಳಿಕ ಬಂಧಿಸಿದ್ದಾರೆ. ಬಡಗಬೆಟ್ಟು ಗ್ರಾಮದ ಗಣೇಶ್ ಪ್ರಭು(54) ಬಂಧಿತ ಆರೋಪಿಯಾಗಿದ್ದಾನೆ. ...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯಾಕಾಂಡ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ...
ಉಡುಪಿ: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ ಸೆಷನ್ಸ್ ಕೋರ್ಟ್ ನಿಂದ...
ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್ಶೀಟ್ ಸಲ್ಲಿಸಿದ್ದು ವಿಡಿಯೋ ಮಾಡಿದ್ದು ಸಾಬೀತತಾಗಿದೆ. ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ...
ಹಂತಕ ಆರೋಪಿ ಪ್ರವೀಣ್ ಚೌಗುಲೆ ಸರಣಿ ಹತ್ಯೆಗಳ ಬಗ್ಗೆ ಭಯಾನಕ ಸಂಗತಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇದೆಲ್ಲಾ ಪೊಲೀಸರ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ. ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ತಾಯಿ ಮಕ್ಕಳ ಕೊಲೆಗಳ ಉಡುಪಿ ನೇಜಾರು...
ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿಯ ಪರೋಲ್ ಅರ್ಜಿಯನ್ನು ಮಾನ್ಯ ನ್ಯಾಯಾಲಯ ತಿರಸ್ಕೃರಿಸಿದೆ. ನೇಜಾರಿನಲ್ಲಿ ತಾಯಿ, ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ...
ಉಡುಪಿ: ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ(39) ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ( ಫೆಬ್ರವರಿ 9 ರಂದು ) ಚಾರ್ಜ್ಶೀಟ್ನ್ನು ಪ್ರಕರಣದ ತನಿಖಾಧಿಕಾರಿಗಳು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ...