ಉಡುಪಿ ಜುಲೈ 24: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಕೊರೊನಾ ಮಾರ್ಗದರ್ಶಿಗಳನ್ನು ಸರಿಯಾಗಿ ಜಾರಿಗೆ ತರದ ಕಂದಾಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಆಡಿಯೋ ಒಂದು ಈಗ ವೈರಲ್ ಆಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಜಿಲ್ಲಾಧಿಕಾರಿ ಜಗದೀಶ್...
ಉಡುಪಿ ಜುಲೈ 22: ರಾಜ್ಯಾದ್ಯಂತ ಲಾಕ್ಡೌನ್ ತೆರವಾಗಿದೆ. ಉಡುಪಿ ಜಿಲ್ಲೆಯಲ್ಲೂ ಗಡಿ ಸಿಲ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ಈ ಹಿಂದಿನ ಆದೇಶದಂತೆ 14 ದಿನಗಳ ಕಾಲ ಹೊರ ಜಿಲ್ಲೆಯವರಿಗೆ ಉಡುಪಿಗೆ ಪ್ರವೇಶವಿರಲಿಲ್ಲ. ಆದೇಶ ವಾಪಾಸು ಪಡೆಯುತ್ತಿದ್ದಂತೆ...
ಉಡುಪಿ ಜುಲೈ 22: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಹಿನ್ನಲೆ ಸರಕಾರದ ಕೋವಿಡ್-19 ಮಾರ್ಗಸೂಚಿ ಪರಿಶೀಲನೆ ಹಾಗೂ ಸಾರ್ವಜನಿಕರಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ್ ಮುಂಜಾಗ್ರತೆ ಹಾಗೂ ಅರಿವು...
ಉಡುಪಿ, ಜುಲೈ 14: ಕೊರೊನಾ ನಿಯಂತ್ರಣದ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬದಲು 14 ದಿನಗಳವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸಂಪೂರ್ಣ ಬಂದ್ ಮಾಡಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ...
ಉಡುಪಿ ಜುಲೈ 6 : ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್ ಗಳಲ್ಲಿ ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದು, ಜಿಲ್ಲೆಗೆ ಆಗಮಿಸಿದ ನಂತರ ಅವರ ವರದಿಯು...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 29 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 486ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 29 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಸೌದಿ ಹಾಗೂ ಮಸ್ಕತ್...
ಉಡುಪಿ ಜೂನ್ 24:ಉಡುಪಿಯಲ್ಲಿ ಕೊರೊನಾ ಸೊಂಕಿತೆಯಾಗಿ ತನ್ನ ಟ್ರಾವೆಲ್ ಹಿಸ್ಟರಿ ಬಚ್ಚಿಟ್ಟು 6 ಮಂದಿಗೆ ಕೊರೊನಾ ಸೊಂಕು ಪಸರಿಸಿದ ಸೂಪರ್ ಸ್ಪ್ರೆಡರ್ ಮಹಿಳೆ ಮೇಲೆ ಕ್ರಿಮಿನಲ್ ಪ್ರಕರಣಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಲ್ಯಾಬ್...
ಮಂಗಳೂರು : ಒಂದು ವರ್ಷದ ಆದಾಯ ಮೂರು ತಿಂಗಳಲ್ಲಿ ಖತಂ. ಲಾಕ್ ಡೌನ್ ಸೀಲ್ ಡೌನ್ ಪೊಸಿಟಿವ್ ನೆಗೆಟಿವ್ ಶಬ್ದಗಳು ಬಿಟ್ರೆ ಜನಸಾಮಾನ್ಯನ ಬದುಕಿನಲ್ಲಿ ಆಶಾದಾಯಕ ಶಬ್ದಗಳು ಮುಗಿದೇ ಹೋದವು.ಕೊರೊನಾ ಮಧ್ಯಮವರ್ಗದ ಜನರಿಗೆ ಕಣ್ಣಿಗೆ ಕಾಣದ...
969ಕ್ಕೆ ಏರಿಕೆಯಾದ ಒಟ್ಟು ಸೊಂಕಿತರ ಸಂಖ್ಯೆ ಉಡುಪಿ ಜೂನ್ 11: ಕಳೆದ ಎರಡು ದಿನಗಳಿಂದ ಯಾವುದೇ ಕೊರೊನಾ ಪ್ರಕರಣಗಳಿಲ್ಲದೆ ನಿಟ್ಟಿಸಿರು ಬಿಟ್ಟಿದ್ದ ಉಡುಪಿಯಲ್ಲಿ ಇಂದು ಒಂದೇ ದಿನ ಮತ್ತೆ 22 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇಂದಿನ...
ಉಡುಪಿಯ ಕನ್ನರಪಾಡಿ ನಿವಾಸಿ ಆತ್ಮಹತ್ಯೆಗೆ ಶರಣು ಉಡುಪಿ ಜೂನ್ 11: ಕೊರೊನಾ ಲಾಕ್ ಡೌನ್ ತೆರವುಗೊಳಿಸಿದ ಬಳಿಕ ಜನರ ಆರ್ಥಿಕ ಮಟ್ಟ ಸಂಪೂರ್ಣ ಕುಸಿದು ಹೋಗಿದ್ದು, ಇದೇ ಕಾರಣಕ್ಕೆ ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ...