ಉಡುಪಿ, ಜನವರಿ 06 : ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ...
ಉಡುಪಿ ಡಿಸೆಂಬರ್ 02: ಫೆಂಗಲ್ ಚಂಡಮಾರುತ ಹಿನ್ನಲೆ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಮೂಲಕ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ನಾಳೆ...
ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಯಾವುದೇ ಒತ್ತಡವಿಲ್ಲದೇ ಪೂರ್ಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು...
ಉಡುಪಿ ನವೆಂಬರ್ 21: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಕಿಡಿಗೇಡಿಗಳು ಹಲವರಿಗೆ ಫ್ರೆಂಡ್ ರಿಕ್ವೇಸ್ಟ್ ಕಳಹಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ನಡೆದಿದ್ದು, ಈ ಬಗ್ಗೆ...
ಉಡುಪಿ ನವೆಂಬರ್ 03: ಸಾಮಾಜಿಕ ಜಾಲತಾಣದಲ್ಲಿ ಉಡುಪಿಯ ನಗರದಲ್ಲಿ ಸುಲ್ತಾನಪುರ ಎಂಬ ಹೆಸರಿನ ಊರೊಂದು ದಿಶಾಂಕ್ ಆಪ್ ನಲ್ಲಿದೆ ಎಂದು ವೈರಲ್ ಆಗಿತ್ತು. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದು, ಆ ರೀತಿಯ ಯಾವುದೇ...
ಉಡುಪಿ : ಉಡುಪಿಯ ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿಗೆ ದೈಹಿಕ, ಲೈಂಗಿಕ ಹಿಂಸೆ ನೀಡಿ ಬಲವಂತವಾಗಿ ಇಸ್ಲಾಮಿಗೆ ಮತಾಂತರಕ್ಕೆ ಯತ್ನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ (NIA ) ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ...
ಉಡುಪಿ: ಉಡುಪಿ ಆಸುಪಾಸಿನ ನಾಲ್ಕು ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ...
ಉಡುಪಿ, ಆಗಸ್ಟ್ 23: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯಾದ ಚಿ.ಸೌ.ಖುಷ್ಬು ಸುಮೇರಾ ಅವರ ವಿವಾಹವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿನೇಶ ಎ.ಪಿ...
ಬೈಂದೂರು, ಆಗಸ್ಟ್ 13: ಶಾಸಕರು ಕರೆದಿರುವ ಸಭೆಗಳಿಗೆ ಅಧಿಕಾರಿಗಳು ಬರದಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದು ಧರಣಿ ಕುಳಿತಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉಡುಪಿ ಜಿಲ್ಲಾಧಿಕಾರಿ ಭರವಸೆ ಹಿನ್ನಲೆ ಅಂತ್ಯಗೊಳಿಸಿದ್ದಾರೆ. ಶಾಸಕರ ಸಾಂವಿಧಾನಿಕ ಹಕ್ಕುಗಳನ್ನು...
ಉಡುಪಿ, ಜುಲೈ 05 : ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ...