ಉಡುಪಿ, ಜನವರಿ 22: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನವರಿ 01 ಅರ್ಹತಾ ದಿನಾಂಕವನ್ನಾಗಿಸಿಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ 10,245 ಯುವ ಮತದಾರರು ಹೊಸದಾಗಿ ನೋಂದಣಿಯಾಗಿರುತ್ತಾರೆ...
ಉಡುಪಿ, ಜನವರಿ 17 : ಪ್ರಸವ ಪೂರ್ವ ಹಾಗೂ ಪ್ರಸವ ನಂತರದಲ್ಲಿ ತೆಗೆದುಕೊಳ್ಳಬೇಕಾದ ಆರೈಕೆ ಕ್ರಮಗಳ ಅರಿವು ಮೂಡಿಸುವುದು ಹಾಗೂ ಆರೋಗ್ಯ ಸೇವೆಗಳನ್ನು ನೀಡುವುದರೊಂದಿಗೆ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣಗಳು...
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18 ರಂದು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕೆಲವು ರಸ್ತೆಗಳ ಬದಲಿ ಮಾರ್ಗ ಹಾಗೂ ವಾಹನ...
ಉಡುಪಿ ಡಿಸೆಂಬರ್ 20: ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಡಿಸೆಂಬರ್ 19 ರ ಸಂಜೆ ಮಂಗಳವಾರ ದಿಂದ ಬುಧವಾರ ಮಧ್ಯಾಹ್ನದ ವರೆಗೆ ಮದುವೆ ಸಂಭ್ರಮದ ಕಳೆಯು ಕಟ್ಟಿತ್ತು. ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಬೆಳಗ್ಗೆ...
ಉಡುಪಿ, ಡಿಸೆಂಬರ್ 19 : ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು...
ಉಡುಪಿ, ಡಿಸೆಂಬರ್ 12 : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ...
ಉಡುಪಿ, ಡಿಸೆಂಬರ್ 01 : ಜನವರಿ ಮಾಹೆಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ...
ಉಡುಪಿ, ನವೆಂಬರ್ 22 : ಗ್ರಂಥಾಲಯ ಜ್ಞಾನದ ಭಂಡಾರ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಜ್ಞಾನದ ಭಂಡಾರವನ್ನು ಹೆಚ್ಚಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ವಿದ್ಯಾ...
ಉಡುಪಿ, ನವೆಂಬರ್ 21 : ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಿ, ಅವರ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...
ಉಡುಪಿ ನವೆಂಬರ್ 20: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ...