UDUPI2 years ago
ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3.15 ಲಕ್ಷ ಜನರಿಗೆ ಪ್ರಯೋಜನ – ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ, ಆಗಸ್ಟ್ 6 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3,15,692 ಜನರಿಗೆ ಪ್ರಯೋಜನ ದೊರೆಯಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ...