ಉಡುಪಿ, ಸೆಪ್ಟೆಂಬರ್ 12: 2017-18 ನೇ ಸಾಲಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯು,ರಾಜ್ಯ ಮಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೊಡ ತನ್ನ 99ನೇ ವಾರ್ಷಿಕ ಮಹಾಸಭೆಯಲ್ಲಿ 2016-2017 ನೇ ಸಾಲಿನಲ್ಲಿ...
ಉಡುಪಿ, ಸೆಪ್ಟಂಬರ್ 10 : ಉಡುಪಿಯಲ್ಲಿ ಒಂದು ವರ್ಷದ ಅವಧಿಯಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ 5 ಸುಸುಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ...
ಉಡುಪಿ, ಸೆಪ್ಟಂಬರ್ 9 : ಬ್ರಹ್ಮಾವರ ವ್ಯಾಪ್ತಿಯ ವಿವಿಧ ಗ್ರಾಮಗಳ 450 ಮಂದಿಗೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ , ಶನಿವಾರ...
ಉಡುಪಿ, ಸೆಪ್ಟಂಬರ್ 8 : ಉಡುಪಿ ಬಸ್ಸು ನಿಲ್ದಾಣದಿಂದ ಕಿನ್ನಿಮುಲ್ಕಿಯವರೆಗೆ ಮದ್ಯ ಇರುವ ಕವಿ ಮುದ್ದಣ್ಣ ರಸ್ತೆ(ಕೆ.ಎಂ ಮಾರ್ಗ) ಉಡುಪಿ ನಗರದ ಹೃದಯ ಭಾಗದ ಮುಖ್ಯ ರಸ್ತೆಯಾಗಿದ್ದು, ದ್ವಿಪಥವಿದ್ದರೂ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಕಿರಿದಾದ ರಸ್ತೆಯಿಂದ...
ಉಡುಪಿ, ಸೆಪ್ಟಂಬರ್ 8 : ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ಮಾಡುವುದನ್ನು ತಪ್ಪಿಸಲು , ಅವರಿಗಾಗಿ ಪ್ರತ್ಯೇಕ ವೆಂಡರ್ ಝೋನ್ ಗಳನ್ನು ಗುರುತಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ತಿಳಿಸಿದ್ದಾರೆ....
ಉಡುಪಿ, ಸೆಪ್ಟಂಬರ್ 7 : ಸ್ವಚ್ಛ ಉಡುಪಿ ಮಿಷನ್ ಅಂಗವಾಗಿ ಪೈಲಟ್ ಯೋಜನೆಯಲ್ಲಿ ಆಯ್ಕೆಯಾಗಿರುವ ವಾರಂಬಳ್ಳಿ, ನಿಟ್ಟೆ ಮತ್ತು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಿಸಲು ತೆರಳುವ ಟ್ರೈಸಿಕಲ್ ಗಳಿಗೆ...
ಉಡುಪಿ, ಸೆಪ್ಟಂಬರ್ 7: ಆನ್ಲೈನ್ ಮೂಲಕ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳಿಗೆ ಸೆಪ್ಟಂಬರ್ ಅಂತ್ಯದ ಒಳಗೆ ಕಾರ್ಡ್ ಗಳನ್ನು ವಿತರಿಸುವಂತೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ...
ಉಡುಪಿ, ಸೆಪ್ಟಂಬರ್ 6: ಮುಂದುವರಿದ ಜಿಲ್ಲೆ ಉಡುಪಿಯಿಂದ ಅತ್ಯುತ್ತಮ ಅಭಿವೃದ್ಧಿ ಮಾದರಿಗಳ ನಿರೀಕ್ಷೆ ಇದೆ ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಸಿ ವಿಜಯಭಾಸ್ಕರ್ ಅವರು ಹೇಳಿದರು. ಅವರು ಸೆಪ್ಟೆಂಬರ್ 5ರಂದು ದಿನಪೂರ್ತಿ...
ಉಡುಪಿ, ಸೆಪ್ಟಂಬರ್ 6 :- ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ, ತತ್ವ , ಆದರ್ಶಗಳನ್ನು ದೇಶದ ಎಲ್ಲಾ ರಾಜಕೀಯ ಪಕ್ಷಗಳು ಅನುಷ್ಠಾನಕ್ಕೆ ತಂದರೆ ದೇಶದಲ್ಲಿ ಅಶಾಂತಿ ಇರುವುದಿಲ್ಲ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು...
ಉಡುಪಿ, ಸೆಪ್ಟೆಂಬರ್ 4 : ಉಡುಪಿಯ ಕಾನೂನು ವಿದ್ಯಾರ್ಥಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕವನ್ ಶೆಟ್ಟಿ ಹಾಗು ವಿವೇಕ್ ಜಿ ಸುವರ್ಣ ಎಂದು ಗುರುತಿಸಲಾಗಿದೆ. ಅಪಹರಣ...