ಉಡುಪಿ ಮೇ 13: ಕದನ ಪರಿಸ್ಥಿತಿ ಇರುವ ಹಿನ್ನೆಲೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕಾಪಾಡಲು ಸೂಚಿಸಲಾಗಿದೆ. ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕಠಿನ ಕ್ರಮಗಳನ್ನು...
ಉಡುಪಿ, ಮೇ 4: ಬೆಳಗಾವಿ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಜಗತ್ತಿನ ವ್ಯಕ್ತಿ ಬನ್ನಂಜೆ ರಾಜಾ ಅವರಿಗೆ ಅವರ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಹೈಕೋರ್ಟ್ ತುರ್ತು ಪೆರೋಲ್ ನೀಡಿದೆ. ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ...
ಉಡುಪಿ ಜನವರಿ 25: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕಾರ್ಕಳ ಜನವರಿ 16: ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆಯದ ಹಿನ್ನಲೆ ಯಕ್ಷಗಾನವನ್ನು ನಿಲ್ಲಿಸಲು ಮುಂದಾಗಿದ್ದ ಪೊಲೀಸರ ಕ್ರಮಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರ ಕ್ರಮವನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಖಂಡಿಸಿದ್ದಾರೆ. ಈ ಕುರಿತಂತೆ...
ಉಡುಪಿ ಜನವರಿ 07: ಗಾಂಧಿ ಅವರು ಜಿನ್ನಾ ಜೊತೆಗೆ ಸೇರಿಕೊಂಡು ಪಾಕಿಸ್ತಾನಕ್ಕೆ ಜನ್ಮ ನೀಡಿದ್ದಾರೆ. ನಾವು ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂಬುದಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಡೆಹ್ರಾಡೂನ್ನ ಚಿಂತಕಿ ಮೀನಾಕ್ಷಿ ಸೆಹರಾವತ್ ಅವರ...
ಊಡುಪಿ : ಹೋಟೆಲ್ ನೌಕರರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲ (Manipal) ಈಶ್ವರನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹೊನ್ನಾವರ ಕಾಸರಗೋಡಿನ ಶ್ರೀಧರ್ ನಾಯಕ(35) ಮೃತ ಹೋಟೆಲ್ ಕಾರ್ಮಿಕನಾಗಿದ್ದಾನೆ. ...
ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಯಾವುದೇ ಒತ್ತಡವಿಲ್ಲದೇ ಪೂರ್ಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು...
ಉಡುಪಿ : ಉಡುಪಿ ಜಿಲ್ಲೆಯ ಮಲ್ಲೆಯಲ್ಲಿ ನೀರಿನ ಡ್ರಮ್ ಒಳಗೆ ಸಂಶಯಾಸ್ಪದ ರೀತಿಯಲ್ಲಿ ಬಸ್ ಚಾಲಕನ ಮೃತ ದೇಹ ಪತ್ತೆಯಾಗಿದೆ. ಪಾಳೆಕಟ್ಟೆ ನಿವಾಸಿ ಪ್ರಸಾದ್ (40) ಸಂಶಯಾಸಪದವಾಗಿ ಸಾವನ್ನಪ್ಪಿದ್ದ ಚಾಲಕನಾಗಿದ್ದಾನೆ. ಕೊಡವೂರು ಗ್ರಾಮದ ಪಾಳೆಕಟ್ಟೆ...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕರ್ಣಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ನಡೆದಿದ್ದ ಕಳ್ಳತನದ ವಿಫಲ ಯತ್ನ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು...
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಉಡುಪಿ(udupi) ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ. ಮನೆಯ ಬಾಗಿಲನ್ನೇ ...