ಉಡುಪಿ : ಉಡುಪಿಯಲ್ಲಿ ಕಿರಿಯ ಪೊಲೀಸ್ ಅಧಿಕಾರಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಮೃತ ದುರ್ದೈವಿಯಾಗಿದ್ದಾರೆ. ಅವರು ಸೋಮವಾರ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು...
ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಹಿಂದೂ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ನಡೆದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಲ್ತಾಫ್ ಬಂಧಿತ...
ಉಡುಪಿ : ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಾಯಕ್, ದೇವರಾಜ್ ಸುಂದರ್ ...
ಉಡುಪಿ : ತಂಡವೊಂದು ತಲವಾರು ಬೀಸಿ, ಬಿಯರ್ ಬಾಟಲಿ ಹಾಗೂ ಬ್ಯಾಟ್, ವಿಕೆಟ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿ ನಡೆದಿದೆ. ವಕ್ವಾಡಿಯ ಚಂದ್ರಶೇಖರ್(27)...
ಉಡುಪಿ : ಮತದಾನ ಜಾಗೃತಿಗಾಗಿ ಪ್ರತಿ ಚುನಾವಣೆಯಲ್ಲೂ ಉಡುಪಿ ಜಿಲ್ಲಾಡಳಿತ ವಿಭಿನ್ನ ಪ್ರಯತ್ನ ನಡೆಸುತ್ತಾ ಬಂದಿದೆ. ಈ ಬಾರಿ ಯಕ್ಷಗಾನ ಕಲಾವಿದರಾಗಿ ವೇಷ ತೊಟ್ಟ ಅಧಿಕಾರಿಗಳು ಮತದಾನ ಜಾಗೃತಿಯ ಸಂದೇಶ ಸಾರಿದ್ದಾರೆ. ಈ ಕಲೆ ಮೂಲಕ...
ಉಡುಪಿ : ಉಡುಪಿ ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಭದ್ರತೆ ಜವಾಬ್ದಾರಿ ವಹಿಸಿದ್ದ ಬೆಂಗಳೂರಿನ ರಿಸರ್ವ್ ಎಸ್ಸೈ ವಿರುದ್ಧ ಮದ್ಯಪಾನ ಸೇವಿಸಿ ಕರ್ತವ್ಯ ನಿರ್ವಹಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಚೌಗುಲೆಯನ್ನು...
ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಎಸ್ (52) ಜೀವಾಂತ್ಯ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಆಶಾ ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಾಪುರ...
ಉಡುಪಿ, ಮಾರ್ಚ್ 03: ಏಕಾಂಗಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಶೂಟ್ ಮಾಡಿ ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9:30ರ...
ಉಡುಪಿ : ಉಡುಪಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿದ್ದಾರೆ. ಪಂಜಿಮಾರು ಕೋಡುಗುಡ್ಡೆ ಶಾಲೆಯ ಬಳಿಯ ನಿವಾಸಿ ಶಕೀಲ್ ಅವರ ಪತ್ನಿ ಸಾಜಿದಾ ಬಾನು (35) ತನ್ನ ಎರಡೂವರೆ ವರ್ಷದ ಪುತ್ರಿ...