ಕಾರ್ಕಳ : ಖಾಸಾಗಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್ಕೆ ಬಾರ್ಡರ್ನಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ...
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 31 ವರ್ಷದ ಮಹಿಳೆಯೋರ್ವಳು ನಾಪತ್ತೆಯಾಗಿದ್ದಾಳೆ. ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ನಾಪತ್ತೆಯಾದ ಮಹಿಳೆಯಾಗಿದ್ದಾಳೆ. ನ. 30ರಿಂದ ಲಲಿತಾ ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಲಲಿತಾ ಅವರು ನಾಪತ್ತೆಯಾದ...
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ರಂದು ಬಂಧಿಸಿದ್ದಾರೆ ಇವರ ಜೊತೆಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ...
ಉಡುಪಿ : ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮೂಳೂರು ಎಂಬಲ್ಲಿ ಮಧ್ಯಾಹ್ನ ನಡೆದಿದೆ. ಮೂಳೂರು ಮಹಾಲಕ್ಷ್ಮಿ ನಗರದ...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಹಂತಕ ಪ್ರವೀಣ್ ಚೌಗುಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ನ.15ರಂದು ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿ, ನ.16ರಂದು ನ್ಯಾಯಾಲಯಕ್ಕೆ...
ಉಡುಪಿ ನವೆಂಬರ್ 18: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಗೈದ ಆರೋಪಿಯನ್ನು ಘಟನೆ ನಡೆದ 2 ದಿನದೊಳಗೆ ಬಂಧಿಸಿದ ಉಡುಪಿ ಪೊಲೀಸರ ಕೆಲಸಕ್ಕೆ ಕೊಲೆಯಾದ ಗಗನಸಖಿ ಐನಾಝ್ ಕುಟುಂಬ ಧನ್ಯವಾದ...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಏರ್ ಇಂಡಿಯಾ ಕ್ಯಾಬಿನ್ ಕ್ರೂ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆಯ ಜೀವನದ ಒಂದೋದೇ ಕರ್ಮಕಾಂಡ ಬಯಲಾಗುತ್ತಿದೆ. ಹಂತಕ ಪ್ರವೀಣ್ ಚೌಗಲೆ ಪತ್ನಿಗೂ ನಿತ್ಯ ಚಿತ್ರ ಹಿಂಸೆ ನೀಡುತ್ತಿದ್ದ...
ಉಡುಪಿ ನವೆಂಬರ್ 16 : ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಮಾಡಿದ ಆರೋಪಿ ಪ್ರವೀಣ್ ನನ್ನು ಸ್ಥಳ ಮಹಜರಿಗೆ ಕರೆ ತಂದಾಗ ಆಕ್ರೋಶಿತ ಸ್ಥಳೀಯರು ಆರೋಪಿಗೆ ಹಲ್ಲೆ ನಡೆಸಲು ಮುಂದಾದ ಘಟನೆ...
ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...
ಉಡುಪಿ ನವೆಂಬರ್ 15: ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ...