ಉಡುಪಿ, ಆಗಸ್ಟ್ 16: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ. ವಿಷ್ಣುವರ್ಧನ್...
ಉಡುಪಿ, ಮೇ 12: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಗುರುವಾರ ಮುಸಲ್ಮಾನರ ಹಬ್ಬ ರಂಜಾನ್ ನಡೆಯಲಿದೆ. ಮಹಾಮಾರಿ ಕೊರೊನಾದ ಜನತಾ ಲಾಕ್ಡೌನ್ ಇರುವ ಕಾರಣ ಈ ಬಾರಿ ಸಾಮೂಹಿಕವಾಗಿ ರಂಜಾನ್ ಆಚರಣೆಗೆ ಅವಕಾಶ ಇಲ್ಲ. ಹಬ್ಬದ ಸಂದರ್ಭ...
ಉಡುಪಿ, ಮೇ 04 : ಅಧಿಕಾರಿಗಳ ಕಣ್ತಪ್ಪಿಸಿ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ಸನ್ನು ಉಡುಪಿ ನಗರ ಪೊಲೀಸರು ಇಂದು ಮುಟ್ಟುಗೋಲು ಹಾಕಿದ್ದಾರೆ. ಮಂಗಳೂರಿನಿಂದ ಬೆಳಗಾವಿಗೆ ಈ ಖಾಸಗಿ ಬಸ್ ರೋಗಿಯನ್ನು ಸಾಗಿಸುವ ನೆಪದಲ್ಲಿ ಹೊರಟಿತ್ತು. ಒಬ್ಬ...
ಉಡುಪಿ ಎಪ್ರಿಲ್ 09: ಕೊರೊನಾ ಎರಡನೇ ಅಲೆ ಹಿನ್ನಲೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗಿ ಇರುವ ರಾಜ್ಯದ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕೊರೊನಾ ಕರ್ಪ್ಯೂ ಜಾರಿಗೊಳಿಸಿ ರಾಜ್ಯ...
ಉಡುಪಿ : ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ತನ್ನ ಮಗಳೊಂದಿಗೆ ನಾಪತ್ತೆಯಾದ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಪ್ರಸ್ತುತ ಕಾಪುವಿನಲ್ಲಿರುವ ಪರಶುರಾಮ ಎಂಬವರ ಪತ್ನಿ ಅನ್ನಪೂರ್ಣ(35) ಅಪರ್ವಿ ಮತ್ತು...
ಉಡುಪಿ, ಅಕ್ಟೋಬರ್ 15: ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ತಂದಿರಿಸಿದ್ದ ಎಂ.ಡಿ.ಎಂ.ಎ ನಿಷೇಧಿತ ಮಾತ್ರೆಗಳು ಮತ್ತು ಬ್ರೌನ್ ಶುಗರ್ ನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಣಿಪಾಲ ಪೊಲೀಸರು ಬ್ರಹ್ಮಾವರ ಮೂಲದ...
ಉಡುಪಿ : ತಮಿಳುನಾಡು ಪೊಲೀಸ್ ಅಧಿಕಾರಿ ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರ ಬಂಧನ ಉಡುಪಿ ಜನವರಿ 14: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಶೂಟೌಟ್ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರನ್ನು...
ಡಾಕ್ಯುಮೆಂಟ್ ತಪಾಸಣೆ ನೆಪದಲ್ಲಿ ಬೈಕ್ ಸವಾರನ ಜೀವಕ್ಕೆ ಸಂಚಕಾರ ತಂದಿಟ್ಟ ಉಡುಪಿ ಪೊಲೀಸರು ಉಡುಪಿ ಅಕ್ಟೋಬರ್ 26: ಉಡುಪಿ ಪೊಲೀಸರು ವಾಹನಗಳ ಡಾಕ್ಯುಮೆಂಟ್ ತಪಾಸಣೆ ನೆಪದಲ್ಲಿ ಬೈಕ್ ಸವಾರನ ಜೀವಕ್ಕೆ ಸಂಚಕಾರ ತಂದಿರುವ ಘಟನೆ ಉಡುಪಿ...
ಅಕ್ರಮ ಗೋಸಾಗಾಟದಲ್ಲಿ ಉಡುಪಿ ಪೊಲೀಸರು ಭಾಗಿ ? ಮಂಗಳೂರು ಜುಲೈ 18: ಉಡುಪಿ ಜಿಲ್ಲೆಯಲ್ಲಿ ಅಕ್ರಮ ದನ ಸಾಗಾಟ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿರುವ ಆತಂಕಕಾರಿ ವರದಿ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರು ಪೊಲೀಸರು...
ಉಡುಪಿ ಸೆನ್ ಅಪರಾಧ ಪೊಲೀಸರ ಕಾರ್ಯಾಚರಣೆ- 5 ಕಿಲೋ ಗಾಂಜಾ ವಶ, ಆರೋಪಿ ಬಂಧನ ಉಡುಪಿ, ಜೂನ್ 25: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಸೆನ್ ಅಪರಾಧ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು...