LATEST NEWS2 years ago
ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತ ಸಮಾಜಕ್ಕೆ ಸಲ್ಲಿಸುವ ನಿಜವಾದ ಸೇವೆ
ಉಡುಪಿ ಮಾರ್ಚ್ 20: ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತ ಸಮಾಜಕ್ಕೆ ಸಲ್ಲಿಸುವ ನಿಜವಾದ ಸೇವೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು. ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಉಡುಪಿ...