ಉಡುಪಿ ಜೂನ್ 12: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ...
ಕೊಲ್ಲೂರು ಜೂನ್ 12: ಭಕ್ತರೊಬ್ಬರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ)ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ ಶ್ರೀದೇವಿಗೆ ಸಮರ್ಪಿಸಿದ್ದಾರೆ. ತುಮಕೂರು ಜಿಲ್ಲೆ ಶಿರಾದ...
ಉಡುಪಿ ಜೂನ್ 11: ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್12) ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ...
ಹೆಬ್ರಿ ಜೂನ್ 10: ಐಪಿಎಲ್ ಕಪ್ ಗೆದ್ದ ಆರ್ ಸಿಬಿಯ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೆಡಿಯಂ ನಲ್ಲಿ ಉಂಟಾದ ಕಾ ಲ್ತುಳಿತಕ್ಕೆ ಬಲಿಯಾಗಿದ್ದ ಹೆಬ್ರಿ ಮೂಲದ ಇಂಜಿನಿಯರಿಂಗ್ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಅವರಿಗೆ ರಾಜ್ಯ ಸರಕಾರ...
ಕುಂದಾಪುರ ಜೂನ್ 10: ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿಗೆ ಹಲ್ಲೆ ಮಾಡಿದ ಘಟನೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನಲ್ಲಿ...
ಕಾರ್ಕಳ ಜೂನ್ 09: ತನ್ನ ಹುಟ್ಟುಹಬ್ಬದ ದಿನದಂದು ಮಗನಿಗೆ ಐಸ್ ಕ್ರೀಂ ತರಲು ಹೋಗಿದ್ದ ತಂದೆ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂನ್ 7ರಂದು ನಡೆದಿದೆ. ಕುಕ್ಕುಂದೂರು ಗ್ರಾಮದ...
ಉಡುಪಿ ಮೇ 07: ಕಾರು ಚಾಲಕನ ಅಜಾಗರೂಕತೆಯ ಚಾಲನೆಗೆ ಎಂಬಿಎ ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕರೂ ಆಗಿದ್ದ ಎಂಬಿಎ...
ಉಡುಪಿ ಜೂನ್ 06: ವ್ಯಕ್ತಿಯೊಬ್ಬರ ಮನೆಗೆ ವಿದ್ಯುತ್ ಸಂಪರ್ಕ ಕೊಡಲು 2 ತಿಂಗಳು ಸತಾಯಿಸಿದಲ್ಲದೆ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬ್ರಹ್ಮಾವರದ ಮೆಸ್ಕಾಂ ಸಹಾಯಕ ಎಂಜಿನಿಯರ್ (ಎ.ಇ) ತಮ್ಮ ಕಚೇರಿಯಲ್ಲಿ ₹20 ಸಾವಿರ ಲಂಚದ...
ಉಡುಪಿ ಜೂನ್ 06: ಬೃಹತ್ ಗಾತ್ರದ ಟ್ಯಾಂಕ್ ಸಾಗಿಸುತ್ತಿದ್ದ ಟ್ರಕ್ ರಿವರ್ಸ್ ತೆಗೆಯುವ ವೇಳೆ ಟ್ಯಾಂಕ್ ರಸ್ತೆಗೆ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಜಂಕ್ಷನ್ ಬಳಿ ನಡೆದಿದೆ. ಟ್ಯಾಂಕ್ ರಸ್ತೆಗೆ ಉರುಳಿದ...
ಕಟಪಾಡಿ ಜೂನ್ 06: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಕಿಯಾ ಶೋರೂಮ್ ಬಳಿ ನಡೆದಿದೆ. ಕಾರು ಮಂಗಳೂರಿನಿಂದ ಹರ್ಯಾಣದತ್ತ ತೆರಳುತ್ತಿತ್ತು ಎನ್ನಲಾಗಿದೆ....