ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯನಗರ: ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು...
ಉಡುಪಿ ಮಣಿಪಾಲ ಪರಿಸರದಲ್ಲಿ ಮಧ್ಯರಾತ್ರಿಯ ನಂತರವೂ ಪರವಾನಗಿ ಇಲ್ಲದೆ ಪಬ್ , ಕ್ಲಬ್ ಗಳು ಬೇಕಾಬಿಟ್ಟಿಯಾಗಿ ತೆರೆದಿಟ್ಟುಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದು ಈ ದಂಧೆ ನಿಲ್ಲಿಸಲು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್...
ಈ ಬಾರಿಯ ಮೀನುಗಾರಿಕಾ ಋತು ಆರಂಭವಾಗುತ್ತಿರುವ ಸಂದರ್ಭದಲ್ಲೇ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದ ಮೀನುಗಾರರನ್ನು ಈ ಅನಿರೀಕ್ಷಿತ ವಿದ್ಯಮಾನ ಆತಂಕಕ್ಕೀಡು ಮಾಡಿದೆ. ಉತ್ತರ ಕನ್ನಡ : ಕೈಕೊಟ್ಟ ಮಳೆಯಿಂದ ಕರಾವಳಿ ದಿನೇ ದಿನೆ ಬಿಸಿ ಕಾವಲಿಯಂತಾಗುತ್ತಿದ್ದು ಕೃಷಿಕರನ್ನು,...
ಅವಿವಾಹಿತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ವರದಿಯಾಗಿದೆ. ಕಾರ್ಕಳ : ಅವಿವಾಹಿತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು...
ಉಡುಪಿ, ಆಗಸ್ಟ್ 20 : ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಅವರು , ಅವರ ಸಮಸ್ಯೆಗಳಿಗೆ ದನಿಯಾಗಿ , ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ , ಆರ್ಥಿಕ ಮತ್ತು...
ಉಡುಪಿ, ಆಗಸ್ಟ್ 20: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡು ಬಂದಲ್ಲಿ ಸಂಬAಧಪಟ್ಟ ವ್ಯಾಪ್ತಿಯ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ...
ಉಡುಪಿ, ಆಗಸ್ಟ್ 20 : ಅಜ್ಜರಕಾಡಿನ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರ ಇಂದು ನಡೆಯಿತು....
ಉಡುಪಿ ಅಗಸ್ಟ್ 19 : ಬೈಕ್ ಒಂದನ್ನು ಓವರ್ ಟೆಕ್ ಮಾಡುವ ಭರದಲ್ಲಿ ಕಾರೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ...
ಉಡುಪಿ ಅಗಸ್ಟ್ 18: ಕರಾವಳಿಯಲ್ಲಿ ಮೀನುಗಾರಿಕಾ ಋತು ಆರಂಭವಾಗಿ ಇನ್ನು 15ದಿನಗಳಷ್ಟೇ ಕಳೆದಿದೆ. ಈ ಋತುವಿನ ಆರಂಭದಲ್ಲೇ ಮೀನುಗಾರರ ಬಲೆಗೆ ಭರ್ಜರಿಯಾಗಿ ಮೀನು ಸಿಗಲು ಆರಂಭವಾಗಿದೆ. ಇದೀಗ ಉಡುಪಿಯಲ್ಲಿ ಮೀನುಗಾರರ ಬಲೆಗೆ ಭರ್ಜರಿಯಾಗಿ ಬೊಂಡಾಸ್ ಮೀನುಗಳು...
ಉಡುಪಿ, ಆಗಸ್ಟ್ 17 : ಕೇಂದ್ರ ಸರ್ಕಾರದ ಸಮಾಚಾರ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸಂವಹನ ಇಲಾಖೆ ವತಿಯಿಂದ ಉಡುಪಿ ಕೃಷ್ಣಮಠದ ರಾಜಾಂಗಣದ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಯಾ ಭಾರತ್ ಸಶಕ್ತ ಭಾರತ ಥೀಮ್ನಲ್ಲಿ ಸೆಲ್ಫಿ...