ಉಡುಪಿ,ಮೇ 5 : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6...
ಉಡುಪಿ ಮೇ 03: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ...
ಉಡುಪಿ, ಮೇ 2: ಕಾಂಗ್ರೇಸ್ ತನ್ನ ಪ್ರಣಾಳಿಕೆಯ ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಮಾಡಿರುವುದ ವಿರುದ್ದ ಇದೀಗ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಿಡಿಕಾರಿದ್ದು, ಬಜರಂಗದಳದ ಕಾರ್ಯಕರ್ತರು ಇಂದು ಉಡುಪಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು...
ಬಾಗಲಕೋಟೆ, ಎಪ್ರಿಲ್ 29: ವೈವಾಹಿಕ ಜೀವನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ. ಈ ಸಲಿಂಗಿಗಳಿಗೆ ವೈವಾಹಿಕ ಜೀವನದ ಮುದ್ರೆ ಒತ್ತುವುದು ಸಲ್ಲದು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಉಡುಪಿ ಎಪ್ರಿಲ್ 28: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗ ಅತ್ಯಂತ...
ಉಡುಪಿ, ಏಪ್ರಿಲ್ 27 :ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮಅಭ್ಯರ್ಥಿಗೆ ಮತಚಲಾಯಿಸುವಂತೆಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಉಡುಪಿ...
ಉಡುಪಿ, ಏಪ್ರಿಲ್ 26: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ...
ಬ್ರಹ್ಮಾವರ ಎಪ್ರಿಲ್ 24: ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್, ಇಬಾದ್ ಹಾಗೂ ಅವರ ಸಂಬಂಧಿಕರಾದ ತೀರ್ಥಹಳ್ಳಿಯ...
ಉಡುಪಿ, ಏಪ್ರಿಲ್ 23 : ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತರಬೇತಿ ಸಂದರ್ಭದಲ್ಲಿ ಚುನಾವಣಾ ಕರ್ತವ್ಯ ಸಂಬಂದಿತ ಕಾರ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅವುಗಳ ಬಗ್ಗೆ ಇರುವ ಸಂದೇಹಗಳನ್ನು ಬಗೆಹರಿಸಿಕೊಂಡು, ಮತದಾನ ದಿನದಂದು ಯಾವುದೇ ಗೊಂದಲಗಳಿಗೆ ಒಳಗಾಗದಂತೆ...
ಉಡುಪಿ, ಏಪ್ರಿಲ್ 23 : ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪವನ್ನು ರಚಿಸುವ ಮೂಲಕ ಸರ್ವ ಜನಾಂಗದ ಶ್ರೇಯಾಭಿವೃದ್ಧಿಗೆ ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದ ಬಸವಣ್ಣನವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ...