ಉಡುಪಿ ಎಪ್ರಿಲ್ 12: ಸಾಮಾನ್ಯ ಕಾರ್ಯಕರ್ತನನ್ನು ಬಿಜೆಪಿ ಪಕ್ಷ ಗುರುತಿಸಿರುವುದಕ್ಕೆ ನಾನೇ ಉದಾಹರಣೆ. ಪಕ್ಷ ಕೊಟ್ಟ ಸಲಹೆ ಸೂಚನೆಯನ್ನು ಪಾಲಿಸುತ್ತೇನೆ. ಕರಾವಳಿ ಭಾಗದ ಉದ್ದಗಲ ಓಡಾಡುತ್ತೇನೆ ಎಂದು ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ...
ಉಡುಪಿ ಎಪ್ರಿಲ್ 12: ಟಿಕೆಟ್ ಮಿಸ್ ಆದ ಬೆನ್ನಲ್ಲೆ ಶಾಸಕ ರಘುಪತಿ ಭಟ್ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಪಕ್ಷ ಸೇರುವುದಿಲ್ಲ ಆದರೆ ಟಿಕೆಟ್ ಹಂಚಿಕೆ ಸಂದರ್ಭ ಪಕ್ಷ ನಡೆಸಿಕೊಂಡ ರೀತಿ ಬೇಸರ ತಂದಿದೆ ಎಂದಿದ್ದಾರೆ....
ಉಡುಪಿ, ಏಪ್ರಿಲ್ 11 : ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀ ಲಕ್ಷ್ಮೀ (19) ಎಂಬ ಯುವತಿ ನಾಪತ್ತೆಯಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಕ್ಷ್ಮೀ ಏಪ್ರಿಲ್...
ಉಡುಪಿ, ಏಪ್ರಿಲ್ 11 : ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,...
ಉಡುಪಿ, ಎಪ್ರಿಲ್ 10: ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು...
ಕುಂದಾಪುರ ಎಪ್ರಿಲ್ 08: ಕೂಸಳ್ಳಿ ಫಾಲ್ಸ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20)...
ಉಡುಪಿ ಎಪ್ರಿಲ್ 07: ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು,ಇಂತಹ ಅಕ್ರಮಗಳನ್ನು ತಡೆಯಲು ಹಾಗು...
ಉಡುಪಿ ಎಪ್ರಿಲ್ 6: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಇದೀಗ ಭಿನ್ನಮತ ಶುರುವಾಗಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ನಾನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ...
ಉಡುಪಿ, ಏಪ್ರಿಲ್ 6 : ಜಿಲ್ಲೆಯಲ್ಲಿ ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸನ್ನದುದಾರರ ವಿರುದ್ದ...
ಉಡುಪಿ ಎಪ್ರಿಲ್ 06 : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ತನ್ನ ಎರಡನೇ ಪಟ್ಟಿ ಪ್ರಕಟಿಸಿದ್ದು, ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ...