ಕುಂದಾಪುರ ಡಿಸೆಂಬರ್ 29: ಎರಡು ಮದವೇರಿದ ಗೂಳಿಗಳು ರಸ್ತೆ ಮಧ್ಯೆ ಕಾಳಗ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದ್ದು, ಈ ಘಟನೆಯಿಂದ ಸ್ಥಳೀಯರು ಕೆಲಕಾಲ ಆತಂಕಗೊಂಡಿದ್ದರು. ಎರಡು ಗೂಳಿಗಳು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾದಾಡಿಕೊಂಡ...
ಉಡುಪಿ ಡಿಸೆಂಬರ್ 29: ಯುಐ ಸಿನೆಮಾ ಸಕ್ಸಸ್ ಆದ ಬೆನ್ನಲ್ಲೇ ರಿಯಲ್ ಸ್ಟಾರ್ ಉಪೇಂದ್ರ ಟೆಂಪಲ್ ರನ್ ಪ್ರಾರಂಭಿಸಿದ್ದಾರೆ. ಕುಲದೇವರಾದ ಸಾಲಿಗ್ರಾಮದ ಶ್ರೀಗುರು ನರಸಿಂದ ದೇವಸ್ಥಾನಕ್ಕೆ ತಂಡದ ಜೊತೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಉಡುಪಿ...
ಕಾಪು ಡಿಸೆಂಬರ್ 28: ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ...
ಉಡುಪಿ ಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ....
ಉಡುಪಿ, ಡಿಸೆಂಬರ್ 23 : ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಸಮುದ್ರ ತೀರದಲ್ಲಿ ಬಂದು ನೀರಿಗೆ ಇಳಿದು ನೀರಿನಲ್ಲಿ...
ಉಡುಪಿ, ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ...
ಕುಂದಾಪುರ ಡಿಸೆಂಬರ್ 22: ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್...
ಉಡುಪಿ, ಡಿಸೆಂಬರ್ 21 : ಜಿಲ್ಲೆಯ ಎಲ್ಲಾ ಇವೆಂಟ್ ಮ್ಯಾನೇಜ್ಮೆಂಟ್, ಮದುವೆ ಸಭಾಂಗಣ, ಇತರೆ ಕಾರ್ಯಕ್ರಮ ಜರುಗುವ ಸಭಾಂಗಣ, ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯು ಶುಕ್ರವಾರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ...
ಉಡುಪಿ ಡಿಸೆಂಬರ್ 20: ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರ ಬಗ್ಗೆ ಕ್ರಮಕೈಗೊಳ್ಳಿ ಎಂದಾಗ ಸರಕಾರ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವರದಿ ಬರಲಿ ಎಂದು ಹೇಳಿತ್ತು, ಆದರೆ ಸಿಟಿ ರವಿ ವಿಚಾರದಲ್ಲಿ ಮಾತ್ರ ಸರಕಾರ ಕೂಡಲೇ ಅವರನ್ನು...
ಮುಂಬೈ ಡಿಸೆಂಬರ್ 18: ಪ್ರಯಾಣಿಕರಿದ್ದ ಬೋಟ್ ಗೆ ನೌಕಾಪಡೆಯ ಸ್ಪೀಡ್ ಬೋಟ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನಪ್ಪಿದ ಘಟನೆ ಗೇಟ್ವೇ ಆಫ್ ಇಂಡಿಯಾ ಬಳಿ ಸಮುದ್ರದಲ್ಲಿ ನಡೆದಿದೆ. ಸಿಬ್ಬಂದಿ ಸೇರಿದಂತೆ ಸುಮಾರು 110ಕ್ಕೂ...