ಉಡುಪಿ ಅಕ್ಟೋಬರ್ 06: ನನ್ನ ತಲೆ ಕಡಿದವರಿಗೆ 10 ಲಕ್ಷ ನೀಡುವುದಾಗಿ ಉಡುಪಿ ಜಿಲ್ಲೆಯಿಂದಲೇ ಕೊಲೆ ಬೆದರಿಕೆ ಬಂದರೂ ಕೂಡ ಜಿಲ್ಲೆಯ ಪೊಲೀಸರು 5 ದಿನ ನನಗೆ ಎಸ್ಕಾರ್ಟ್ ಭದ್ರತೆ ನೀಡಿಲ್ಲ ಎಂದು ಶ್ರೀರಾಮ ಸೇನೆ...
ಉಡುಪಿ ಅಕ್ಟೋಬರ್ 05: ಬ್ರಹ್ಮಾವರದ ಮಟಪಾಡಿಯಲ್ಲಿ ಜನರ ಆತಂಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಹಲವಾರು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಸಾಕು ಪ್ರಾಣಿಗಳನ್ನು ಕೊಲ್ಲುತ್ತಿದ್ದ...
ಉಡುಪಿ ಅಕ್ಟೋಬರ್ 03: ಕಾರ್ಯಕ್ರಮದಲ್ಲಿ ಭಾಗವಹಿಸಲು ಕೃಷ್ಣನಗರಿಗೆ ಆಗಮಿಸಿದ್ದ ಖ್ಯಾತ ನಟ ,ನಿರೂಪಕ ಡಾ.ರಮೇಶ್ ಅರವಿಂದ್ ಉಡುಪಿ ಸಮೀಪದ ಕುದ್ರು ನೆಸ್ಟ್ ಸ್ಟೇ ಹೋಮ್ ಗೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಫಿದಾ ಆದರು....
ಕಾಪು, ಅಕ್ಟೋಬರ್ 03: ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ ತೊರಕೆಗಳು ಬಿದ್ದಿದ್ದು ,ಒಂದೊಂದು ಮೀನು...
ಉಡುಪಿ ಸೆಪ್ಟೆಂಬರ್ 24: ಸೇತುವೆ ಬಳಿ ಬೈಕ್ ಬಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಪಡುಕೆರೆಯ ಪಾಪನಾಸಿನಿ ನದಿ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನ್ನು ದಾವಣಗೆರೆ ಮೂಲದ ಶಿವ ಎಂದು ಗುರುತಿಸಲಾಗಿದೆ. ಯುವಕ ಉಡುಪಿಯಲ್ಲಿ ಗಾರೆ ಕೆಲಸ...
ಉಡುಪಿ, ಸೆಪ್ಟಂಬರ್ 23 : ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಂಡಾಗ ಮಾತ್ರ ನಾವುಗಳು ಆರೋಗ್ಯವಂತರಾಗಿ ಇರಲು ಸಾಧ್ಯ ಈ ಹಿನ್ನಲೆ ಗ್ರಾಮೀಣ ಭಾಗದ ಪ್ರತೀ ಮನೆಯ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ...
ಉಡುಪಿ, ಸೆಪ್ಟಂಬರ್ 20: ಹೊಸ ಮರಳು ನೀತಿಯಲ್ಲಿ ಸೂಚಿಸಿದಂತೆ , ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳ ಮತ್ತು ಕೆರೆಗಳಲ್ಲಿ ಈಗಾಗಲೇ ಗುರುತಿಸಿರುವ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ಅಕ್ಟೋಬರ್ 5 ರಿಂದ ತೆಗೆಯಲು...
ಅಮೇರಿಕಾ – ಅಮೇರಿಕೆಯ ಷಿಕಾಕಾಗೋ ಮಹಾನಗರದಲ್ಲಿ ಕನ್ನಡ ಕೂಟದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಭಾವಿ ಪರ್ಯಾಯ ಪುತ್ತಿಗೆ ಶ್ರೀಗಳ ಸೌಹಾರ್ದ ಭೇಟಿ ನಡೆಸಿದರು. ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಪಾದರ...
ಉಡುಪಿ ಸೆಪ್ಟೆಂಬರ್ 18: ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಎಂದು ಕರೆಸಿಕೊಳ್ಳುತ್ತಿದ್ದ ಉಡುಪಿ ಕಾರ್ಕಳದ ತೆಳ್ಳಾರು ನೇರೋಳ್ಳ ಪಲ್ಕೆ ಬರ್ಕೆ ಮನೆಯ ಕೋಣವು ಸಾವನಪ್ಪಿದೆ. ಕಂಬಳ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಅಂತಾನೆ...
ಉಡುಪಿ ಸೆಪ್ಟೆಂಬರ್ 17:ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ...