ಉಡುಪಿ ಸೆಪ್ಟೆಂಬರ್ 09: ಮಂಗಳೂರಿನಲ್ಲಿ ಎಸ್ ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಅವರ ಮನೆ ಮೇಲೆ ಎನ್ಐಎ ದಾಳಿ ಖಂಡಿಸಿ ನಗರದ ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿರು. ರಾಜಕೀಯ ಬಲದ ದುರ್ಬಳಕೆ ಮಾಡಿಕೊಂಡು...
ಉಡುಪಿ, ಸೆಪ್ಟಂಬರ್ 09: ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು. ಅವರು...
ಕುಂದಾಪುರ ಸೆಪ್ಟೆಂಬರ್ 08: ಕುಂದಾಪುರದ ಸಂಗಂ ಬ್ರಿಡ್ಜ್ ನಿಂದ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ...
ನವದೆಹಲಿ ಸೆಪ್ಟೆಂಬರ್ 08: ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿರುವ ಹಿಜಬ್ ನಿಷೇಧದ ವಿಚಾರಣೆ ದಿನದಿಂದ ದಿನಕ್ಕೆ ಕುತೂಹಲಕಾರಿ ಯಾಗುತ್ತಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು...
ಉಡುಪಿ ಸೆಪ್ಟೆಂಬರ್ 08: ಮನೆಯೊಳಗೆ ಅಡಗಿ ಕುಳಿತಿದ್ದ ಚಿರತೆಯನ್ನು ದಿನವೀಡಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಪೇಟೆಯ ಸಮೀಪದ ಮನೆಯೊಂದರಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಅವಿತಿರುವ...
ಉಡುಪಿ ಸೆಪ್ಟೆಂಬರ್ 07:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಪುತ್ತೂರು ಗ್ರಾಮದ ಅಂಬಾಗಿಲಿನಲ್ಲಿರುವ ಅಮೃತ್ಗಾರ್ಡನ್ ಮುಂಭಾಗ ನಡೆದಿದೆ. ಮೃತರನ್ನು ವಸಂತಿ ಎಂದು ಗುರುತಿಸಲಾಗಿದ್ದು, ಇವರು...
ಉಡುಪಿ, ಸೆಪ್ಟೆಂಬರ್ 6: ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದ್ದು, ಸೆಪ್ಟೆಂಬರ್ 7 ರಂದು ರೆಡ್ ಅಲರ್ಟ್ ಹಾಗೂ ಮೂರು ದಿನ ಆರೆಂಜ್ ಅಲರ್ಟ್ ನ್ನು ಘೋಷಿಸಿದೆ. ಬುಧವಾರದಿಂದ ಮುಂದಿನ ಐದು ದಿನಗಳ...
ಉಡುಪಿ ಸೆಪ್ಟೆಂಬರ್ 06: ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಮಪಂಚಾಯತ್ ಸದಸ್ಯ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಆತ್ರಾಡಿಯಲ್ಲಿ ನಡೆದಿದೆ. ಆರತಿಯವರ ಪಟ್ಟಾ ಜಾಗದಲ್ಲಿ ವಿರೋಧದ ನಡುವೆಯೂ ಆತ್ರಾಡಿ ಗ್ರಾಮ ಪಂಚಾಯಿತಿ...
ಉಡುಪಿ ಸೆಪ್ಟೆಂಬರ್ 06:ರೌಡಿ ಪಿಟ್ಟಿ ನಾಗೇಶ್ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖುಲಾಸೆಗೊಳಿಸಿ ಇಂದು ಆದೇಶ ನೀಡಿದೆ. ಸಂತೆಕಟ್ಟೆ ಪ್ರಗತಿನಗರದ ಐವನ್ ರಿಚರ್ಡ್ ಯಾನೆ ಮುನ್ನ(41), ಅಲೆವೂರು ಗುಡ್ಡೆಯಂಗಡಿಯ...
ಉಡುಪಿ ಸೆಪ್ಟೆಂಬರ್ 6 : ಡಾ. ಎಸ್.ರಾಧಾಕೃಷ್ಣನ್ ಅವರು ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮ ಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೆಕು ಎಂದು ಜಿಲ್ಲಾ ಉಸ್ತುವಾರಿ...