ಉಡುಪಿ ಜನವರಿ 22: ಚಿರತೆ ದಾಳಿಗೆ ಕೋಣವೊಂದು ಬಲಿಯಾಗಿರುವ ಘಟನೆ ಪರ್ಕಳ ಇಲ್ಲಿನ ಹೆರ್ಗದ ಬಳಿ ಇರುವ ಪ್ರಸಾದ್ ಕಾಲೋನಿಯ 5ನೇ ಕ್ರಾಸ್ ನಲ್ಲಿ ನಡೆದಿದೆ. ಸಾಧಾರಣ ನಾಲ್ಕೈದು ವರ್ಷದ ಸಣ್ಣ ಗಾತ್ರದ ಕೋಣ ಇದಾಗಿದೆ....
ಉಡುಪಿ, ಜನವರಿ 22: ಕೋವಿಡ್-19 ನಾಲ್ಕನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 23 ರಂದು ಸಾರ್ವಜನಿಕರಿಗೆ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪದವಿ ಕಾಲೇಜುಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್...
ಉಡುಪಿ ಜನವರಿ 22: ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ನಂಬಿಕೆ ದ್ರೋಹ ಮಾಡಿದ್ದು, ಅವರು ಯಾವುದೇ ಜಾಗದಲ್ಲೂ ನಿಂತ್ರು ಪ್ರಮೋದ್ ಮಧ್ವರಾಜ್ ನ ಸೊಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ...
ಉಡುಪಿ ಜನವರಿ 21: ಮಲ್ಪೆ ಅಭಿವೃದ್ಧಿ ಸಮಿತಿಯಿಂದ 2020ರ ಸಾಲಿನಲ್ಲಿ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕುರಿತು ಕರೆಯಲಾದ ಟೆಂಡರಿನಲ್ಲಿ ದ್ವೀಪದಲ್ಲಿ ಕೈಗೊಳ್ಳುವ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವಂತಹ (Commercial Activities...
ಉಡುಪಿ ಜನವರಿ 20: ಗೊಂದೊಲು ಕರಾವಳಿ ಭಾಗದಲ್ಲಿ ಕಂಡು ಬರುವ ಅಪರೂಪದಲ್ಲೇ ಅಪರೂಪದ ಆಚರಣೆ. ಉಡುಪಿ ಭಾಗದಲ್ಲಿ ಗೊಂದೊಲು ಆಚರಣೆ ಈಗಲೂ ಸೇವಾ ರೂಪದಲ್ಲಿ ಕೆಲವು ಕಡೆಗಳಲ್ಲಿ ನಡೆಯುತ್ತದೆ. ಅದರಂತೆ ಇತ್ತೀಚೆಗೆ ಮಂಚಿಯ ಗಣೇಶ ಅವರ...
ಉಡುಪಿ ಜನವರಿ 19: ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಉಡುಪಿಯ ಕಾಪು ಕೊರಗಜ್ಜ ಸನ್ನಿಧಿಗೆ ಆಗಮಿಸಿದ ಪೂಜೆ ಸಲ್ಲಿಸಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಖಾಸಗಿ...
ಆಸ್ಟ್ರೇಲಿಯಾ : ವಿಶ್ವ ಪರ್ಯಾಯ ಸಂಚಾರದಲ್ಲಿರುವ ಭಾವಿ ಪರ್ಯಾಯ ಮಠಾಧೀಶರಾದ ಪೂಜ್ಯ ಪುತ್ತಿಗೆ ಶ್ರೀಪಾದರನ್ನು ಆಸ್ಟ್ರೇಲಿಯಾ ಅನಿವಾಸಿ ವಲಸೆ ಸಚಿವರಾದ ಆಂಡ್ರೂ ಗೈಲ್ಸ್ ಇವರು ತಮ್ಮ ನಿವಾಸಕ್ಕೆ ಕರೆಯಿಸಿ ಆಶೀರ್ವಾದ ಪಡೆ ಕೊಂಡರು . ಈ...
ಉಡುಪಿ; ಜನವರಿ 15: ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿರುವ ಭಾರತದ ಯೋಗ ಪದ್ದತಿಗೆ ವಿಶ್ವ ಮಾನ್ಯತೆ ದೊರೆತಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು...
ಉಡುಪಿ; ಜನವರಿ 15: ರಾಜ್ಯದ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರು , ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ ಎಂದು ಶಾಸಕ ರಘುಪತಿ...
ಉಡುಪಿ, ಜನವರಿ 13 : ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ...