ಉಡುಪಿ ಡಿಸೆಂಬರ್ 27: ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿದ್ದ ಈ ಮೀನು ಬರೋಬ್ಬರಿ 2 ಲಕ್ಷಕ್ಕೆ ಹರಾಜಾಗಿದೆ. ಈ ಮೀನು ಬರೋಬ್ಬರಿ 22 ಕೆಜಿ ತೂಗುತ್ತಿದ್ದು, 2,34,080 ರೂಪಾಯಿಗಳಿಗೆ ಸೇಲ್ ಆಗಿದೆ. ಉಡುಪಿ ಮಲ್ಪೆ...
ಉಡುಪಿ ಡಿಸೆಂಬರ್ 22: ಉಡುಪಿ ಕಾರ್ಕಳದಲ್ಲಿ ನಡೆದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಕಳ್ಳರು ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ್ದರು. ಬಂಧಿತರನ್ನು ಬಂಟ್ವಾಳ ಅರಂಬೋಡಿ...
ಉಡುಪಿ, ಡಿಸೆಂಬರ್ 20 : ಶಾಲಾ ಮಕ್ಕಳೊಂದಿಗೆ ಮೃದುವಾಗಿ ಮತ್ತು ಅವರ ಮನಸ್ಸನ್ನು ಅರಿತು ಅತ್ಯಂತ ಸೂಕ್ಷ್ಮವಾಗಿ ವರ್ತಿಸುವ ಕುರಿತಂತೆ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮತ್ತು ಪದವಿ...
ಉಡುಪಿ ಡಿಸೆಂಬರ್ 19: ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘ ಆರ್ಥಿಕ ಸಂಕಷ್ಟಕ್ಕೆ ಸಿಕ್ಕಿದ್ದು, ಸುಮಾರು 100 ಕೋಟಿಗೂ ಮಿಕ್ಕಿ ಸೊಸೈಟಿಯಿಂದ ವಂಚನೆ ಆಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಹಕಾರಿ ಬ್ಯಾಂಕ್ ಕಚೇರಿಗೆ ಸಂತ್ರಸ್ತರು...
ಉಡುಪಿ ಡಿಸೆಂಬರ್ 16: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ಮಂಗಳಮುಖಿಯರು ತೊಡಗಿಕೊಂಡಿರುವ ಕುರಿತಂತೆ ದೂರಿನ ಹಿನ್ನಲೆ ಸ್ವತಃ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ಕಾರ್ಯಾಚರಣೆ ನಡೆಸಿ ಇಬ್ಬರು...
ಉಡುಪಿ, ಡಿಸೆಂಬರ್ 15: ಟ್ರ್ಯಾಕ್ ಚೇಂಜ್ ಮಾಡುವ ಸಂದರ್ಭ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ...
ಉಡುಪಿ ಡಿಸೆಂಬರ್ 14: 30 ವರ್ಷದ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ....
ಕುಂದಾಪುರ ಡಿಸೆಂಬರ್ 14: ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ಕುರಿತಂತೆ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವವರ ವಿರುದ್ದ ಪಕ್ಷ ಶಿಸ್ತು ಕ್ರಮಕೈಗೊಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ. ಕುಂದಾಪುರದಲ್ಲಿ ಮಾತನಾಡಿದ ಅವರು...
ಉಡುಪಿ ಡಿಸೆಂಬರ್ 13: ರೈನ್ ಬೋ ಬುಡಾಕಾನ್ ಕರಾಟೆ ಅಕಾಡೆಮಿ.ಯಡ್ ತ್ತೆರೆ ಬೈಂದೂರು ಇಲ್ಲಿ ನಡೆದ 9ನೇ “ರೈನ್ ಬೋ “ಕಪ್ 22-23ರ ಕಪ್ ಕರಾಟೆ ಸ್ಪರ್ಧೆಯಲ್ಲಿ ಕಟ ಮತ್ತು ಕುಮೆಟೆ ಎರಡು ವಿಭಾಗಗಳಲ್ಲಿ ಕರ್ನಾಟಕ ರಾಜ್ಯವನ್ನು...
ಉಡುಪಿ, ಡಿಸೆಂಬರ್ 12: ರೈತರ ಕೆಲಸ ಕಾರ್ಯಗಳನ್ನು ಸರ್ಕಾರಿ ಇಲಾಖೆಗಳಲ್ಲಿ ಆದ್ಯತೆಯ ಮೇಲೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು. ಅವರು...