ಉಡುಪಿ, ಡಿಸೆಂಬರ್ 5 : ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ...
ಉಡುಪಿ, ಡಿಸೆಂಬರ್ 5 : ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ...
ಉಡುಪಿ, ಡಿಸೆಂಬರ್ 5 : ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್...
ಉಡುಪಿ ಡಿಸೆಂಬರ್ 3: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ವಸೂಲಿಗೆ ನವಯುಗ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬೆನ್ನಲ್ಲೆ ಉಡುಪಿಯಲ್ಲಿ ಜನಪ್ರತಿನಿಧಿಗಳ ಹಾಗೂ ಅಧಿಕಾರಗಳ ತುರ್ತು ಸಭೆ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ರಘುಪತಿ...
ಉಡುಪಿ ಡಿಸೆಂಬರ್ 03: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾರ್ಕಳದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಅವರೆಲ್ಲ ಮಳೆಗಾಲದಲ್ಲಿ ಹುಟ್ಟಿಕೊಳ್ಳುವ ಅಣಬೆಗಳ ರೀತಿ ಎಂದು ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಚುನಾವಣೆಗೆ ಸುನಿಲ್...
ಉಡುಪಿ, ಡಿಸೆಂಬರ್ 02 : ಏಡ್ಸ್ ರೋಗದ ಬಗ್ಗೆ ಜಾಗೃತರಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದಾಗ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ನಗರದ ಮಿನಿ ಟೌನ್...
ಉಡುಪಿ, ಡಿಸೆಂಬರ್ 01: ಜಿಲ್ಲೆಯ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬಸ್ಸು ಡಿಕ್ಕಿ ಹೊಡೆದಿದ್ದು, ಪಾದಾಚಾರಿ ದೇಹ ಛಿದ್ರ ಛದ್ರವಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಖಾಸಗಿ ಎಕ್ಸ್ ಪ್ರೆಸ್ ಬಸ್...
ಉಡುಪಿ, ನವೆಂಬರ್ 30 : ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ಇಂದು ದಾಳಿ ನಡೆಸಿ 346 ಕೆ.ಜಿ...
ಉಡುಪಿ ನವೆಂಬರ್ 28: ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ...
ಮಣಿಪಾಲ ನವೆಂಬರ್ 28: ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ `ಟೆರರಿಸ್ಟ್’ ಎಂದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...