ಉಡುಪಿ ಡಿಸೆಂಬರ್ 11: ಥಾಯ್ಲೆಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಬರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ...
ಉಡುಪಿ ಡಿಸೆಂಬರ್ 11: ಪೊಲೀಸರ ಅನುಮತಿ ಇಲ್ಲದೆ ಹೆಜಮಾಡಿ ಟೋಲ್ ಗೇಟ್ ಬಳಿ ಮಂಗಳವಾರ ಚಲೋ ಬೆಳಗಾವಿ ಜಾಥಾ ನಡೆಸಿದ ಎಸ್ ಡಿಪಿಐ ಮುಖಂಡರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಅಕ್ರಮ...
ಉಡುಪಿ, ಡಿಸೆಂಬರ್ 10 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5)...
ಉಡುಪಿ ಡಿಸೆಂಬರ್ 10: ನೂರಾರು ವರ್ಷಗಳ ಇತಿಹಾಸ ಇರುವ ಚೇರ್ಕಾಡಿ ಕಂಬಳಕ್ಕೆ ಯಾವುದೇ ಚ್ಯುತಿ ಬರದಂತೆ ಕಂಬಳದ ಎಲ್ಲಾ ವಿಧಿವಿಧಾನಗಳನ್ನು ಮುಗಿಸಿ ಗುತ್ತಿನ ಮನೆಯ ಹಿರಿಯ ಜಯರಾಮ ಹೆಗ್ಡೆ ಕೊನೆಯುಸಿರೆಳೆದಿದ್ದಾರೆ. ಸುಮಾರು 600 ವರ್ಷ ಇತಿಹಾಸವಿರುವ...
ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಡುಪಿ( udupi) ಜಿಲ್ಲೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ...
ಉಡುಪಿ ಡಿಸೆಂಬರ್ 09: ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಮರವಂತೆ ಬೀಚ್ ನಲ್ಲಿ ನಡೆದಿದೆ. ಸ್ಥಳೀಯರ ಸಹಾಯದಿಂದ ಶವವನ್ನು ಪೊಲೀಸರು ಶವಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳು...
ಉಡುಪಿ ಡಿಸೆಂಬರ್ 09: ಕರಾವಳಿ ಪ್ರವಾಸದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಉಡುಪಿಯಲ್ಲಿ ಹಿಂದು ಸಾಮ್ರಾಟ್ ಎಂಬ ಬಿರುದು ಹಾಗೂ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ...
ಮಣಿಪಾಲ, ಡಿಸೆಂಬರ್ .8: ಟೈರ್ ಪಂಚರ್ ಆದ ಕಾರಣ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಪರ್ಕಳ ಎಸ್ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ...
ಉಡುಪಿ : ಬೀಚ್ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್ (kodi beach) ನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು...
ಉಡುಪಿ ಡಿಸೆಂಬರ್ 07: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಗರಸಭೆಗೆ ಸೇರಿದ ನೀರಿನ ಪಂಪ್ ಹೌಸ್ ಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ. ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೆಲೆನನೋ...