ಬಂಟ್ವಾಳ, ನವೆಂಬರ್ 12: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ...
ಉಡುಪಿ ನವೆಂಬರ್ 11: ಅಗ್ನಿ ಅವಘಡದಿಂದಾಗಿ ನಾಲ್ವರು ವಿಧ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗೊಂಡ ಘಟನೆ ಹೆಬ್ರಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ನವೆಂಬರ್ 9 ರಂದು ನಡೆದಿದೆ. ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಸ್ಯಾನಿಟೈಸರ್ ಮೂಲಕ...
ಉಡುಪಿ: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು...
ಉಡುಪಿ ನವೆಂಬರ್ 09: ವಿಳಾಸ ಕೇಳುವ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಚಿನ್ನದ ಸರವನ್ನು ಕದ್ದು ಪರಾರಿಯಾದ ಘಟನೆ ನಡೆದಿದೆ. ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ಹಾಡಿ ದಾರಿಯಲ್ಲಿ ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ...
ಉಡುಪಿ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು...
ಬ್ರಹ್ಮಾವರ ನವೆಂಬರ್ 6: ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ನಡೆದಿದೆ. ಮೃತರನ್ನು ಶೈಜು ಥೋಮಸ್ ಎಂಬವರ ಪತ್ನಿ ಬಿನ್ಸಿ (30) ಎಂದು ಗುರುತಿಸಲಾಗಿದೆ....
ಉಡುಪಿ ನವೆಂಬರ್ 05 ಕುಡಿದ ಮತ್ತಿನಲ್ಲಿ ಯುವತಿಯೊಬ್ಬಳು ಬೀದಿ ರಂಪಾಟ ಮಾಡಿದ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿಕೊಂಡ ಘಟನೆ ಮಣಿಪಾಲದ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಉಡುಪಿ, ನವೆಂಬರ್ 04 : ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 7 ಹಾಗೂ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 7 ರಂದು ಬೆಳಗ್ಗೆ 10.30 ಕ್ಕೆ ಆದಿ ಉಡುಪಿ...
ಉಡುಪಿ ನವೆಂಬರ್ 03: ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸ ನಿರ್ವಹಿಸು 16 ಅಪ್ರಾಪ್ತ ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಬೆಳಗ್ಗಿನ ಜಾವ 4.30ಕ್ಕೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು ಮೀನು ಆಯುವ ಕೆಲಸ ಮಾಡುತ್ತಿದ್ದ ಕೊಪ್ಪಳ...
ಉಡುಪಿ ನವೆಂಬರ್ 2: ಕರಾವಳಿಯ ಇತಿಹಾಸ ಪ್ರಸಿದ್ಧ ಪಿಲಿಕೋಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ ಗುಡ್ಡಪಾಣಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ತಾಯ್ನಾಡಿಗೆ ಹಿಂದುರಿಗಿದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬೆಳಿಗ್ಗೆ ಬೆಂಗಳೂರಿನಿಂದ ಕಾಪು ತಾಲೂಕಿನ...